ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಕಾರ್ಯಕ್ರಮಗಳು– 13 ಜೂನ್ 2024

Published 12 ಜೂನ್ 2024, 20:05 IST
Last Updated 12 ಜೂನ್ 2024, 20:05 IST
ಅಕ್ಷರ ಗಾತ್ರ

‘ಸಾಮರ್ಥ್ಯ’ ರಾಷ್ಟ್ರೀಯ ಅಂತರ ಕಾಲೇಜು ಉತ್ಸವ–2024: ಉದ್ಘಾಟನೆ: ರಿಜ್ವಾನ್ ಅರ್ಷದ್, ಅತಿಥಿಗಳು: ಲಿಂಗರಾಜ ಗಾಂಧಿ, ಜಗದೀಶ ಜಿ., ರಾಘವೇಂದ್ರ ರಾವ್, ಗುರುನಂದನ್, ಅಧ್ಯಕ್ಷತೆ: ಚಂದ್ರಶೇಖರ ಬಿ., ಆಯೋಜನೆ ಮತ್ತು ಸ್ಥಳ: ಸರ್ಕಾರಿ ರಾಮನಾರಾಯಣ ಚೆಲ್ಲಾರಾಮ್ ಕಾಲೇಜ್ ಆಫ್‌ ಕಾಮರ್ಸ್‌ ಆ್ಯಂಡ್‌ ಮ್ಯಾನೇಜ್‌ಮೆಂಟ್‌, ಅರಮನೆ ರಸ್ತೆ, ಬೆಳಿಗ್ಗೆ 10

‘ಚತುರ್ಭುಜಗಳು’ ಕುರಿತು ಪ್ರೌಢಶಾಲಾ ಶಿಕ್ಷಕರಿಗಾಗಿ ಗಣಿತ ಕಮ್ಮಟ: ಆಯೋಜನೆ ಮತ್ತು ಸ್ಥಳ: ಜವಾಹರಲಾಲ್‌ ನೆಹರೂ ತಾರಾಲಯ, ಟಿ. ಚೌಡಯ್ಯ ರಸ್ತೆ, ಹೈಗ್ರೌಂಡ್ಸ್, ಬೆಳಿಗ್ಗೆ 10.30

ರಾಷ್ಟ್ರೀಯ ಲೈವ್‌ ಶೆಫ್‌ ಸ್ಪರ್ಧೆ: ಅತಿಥಿಗಳು: ಎನ್. ಚಲುವರಾಯಸ್ವಾಮಿ, ಕೆ.ಎಚ್. ಮುನಿಯಪ್ಪ, ಆಯೋಜನೆ: ವರ್ಲ್ಡ್‌ ಹಾಸ್ಪಿಟಾಲಿಟಿ, ಸ್ಥಳ: ತ್ರಿಪುರ ವಾಸಿನಿ, ಅರಮನೆ ಮೈದಾನ, ಬೆಳಿಗ್ಗೆ 11.30

ಹರಿದಾಸ ವಾಣಿ: ಗಾಯನ: ರಾಗಿಣಿ ರೋಹಿತ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, 1ನೇ ಮುಖ್ಯರಸ್ತೆ, ಪವಮಾನಪುರ, ಸಂಜೆ 7

‘ಶ್ರೀನಿವಾಸ ಕಲ್ಯಾಣ’ ಪ್ರವಚನ: ಕೆ.ಪಿ. ವಾದಿರಾಜ ಆಚಾರ್ಯ, ಆಯೋಜನೆ ಮತ್ತು ಸ್ಥಳ: ಅಭಯ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನ, 7ನೇ ಮುಖ್ಯರಸ್ತೆ, ತ್ಯಾಗರಾಜನಗರ, ಸಂಜೆ 7

ಭರತನಾಟ್ಯ ಪ್ರದರ್ಶನ: ಪ್ರಸ್ತುತಿ: ನಾಟ್ಯಂ ಕಲಾ ಕೇಂದ್ರದ ವಿದ್ಯಾರ್ಥಿಗಳು, ನಿರ್ದೇಶನ: ಪುಷ್ಪಲತಾ ಮಂಜುನಾಥ್, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, 5ನೇ ಬಡಾವಣೆ, ಜಯನಗರ, ಸಂಜೆ 7.30

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT