ಭಗವಾನ್ ಮಹಾವೀರ ಜನ್ಮ ಕಲ್ಯಾಣ ಮಹೋತ್ಸವ: ಸಾನ್ನಿಧ್ಯ: ಭುವನ ಕೀರ್ತಿ ಭಟ್ಟಾರಕ ಸ್ವಾಮೀಜಿ, ಬಿ.ಆರ್. ದಿವ್ಯಕುಮಾರ್, ಉಪಸ್ಥಿತಿ: ಡಿ. ಸುಧಾಕರ್, ಉದ್ಘಾಟನೆ: ಮನೋಜ್ ಜೈನ್, ಅಧ್ಯಕ್ಷತೆ: ಎಸ್. ಜಿತೇಂದ್ರ ಕುಮಾರ್, ಉಪನ್ಯಾಸ: ಮುನಿರಾಜ ರೆಂಜಾಳ, ಪ್ರಶಸ್ತಿ ಪ್ರದಾನ: ಹಂ.ಪ. ನಾಗರಾಜಯ್ಯ, ಪ್ರಶಸ್ತಿ ಸ್ವೀಕರಿಸುವವರು: ಎಂ.ಜೆ. ಇಂದ್ರಕುಮಾರ್, ರಾಜಕೀರ್ತಿ, ವೈ.ಎಸ್. ರಾಜೇಂದ್ರ ಕುಮಾರ್, ಆಯೋಜನೆ: ಕರ್ನಾಟಕ ಜೈನ್ ಅಸೋಸಿಯೇಷನ್, ಸ್ಥಳ: ರಾಜರ್ಷಿ ಡಿ.ವೀರೇಂದ್ರ ಹೆಗ್ಗಡೆ ಸಭಾ ಭವನ, ಕರ್ನಾಟಕ ಜೈನ ಭವನ, ಕೆ.ಆರ್. ರಸ್ತೆ, ಮಧ್ಯಾಹ್ನ 2.30

ಕರಗ ಶಕ್ತ್ಯೋತ್ಸವ: ಮಧ್ಯಾಹ್ನ 12.30ಕ್ಕೆ ಕರಗದ ಕುಂಟೆ (ಕಬ್ಬನ್ ಉದ್ಯಾನ), ಮಧ್ಯಾಹ್ನ 3ಕ್ಕೆ ಹಸಿಕರಗ (ಸಂಪಂಗಿಕೆರೆ ಅಂಗಳದ ಪೀಠದಲ್ಲಿ) ಆಯೋಜನೆ ಮತ್ತು ಸ್ಥಳ: ಧರ್ಮರಾಯಸ್ವಾಮಿ ದೇವಸ್ಥಾನ ಆವರಣ, ತಿಗಳರಪೇಟೆ.

ವಿಶ್ವ ರಂಗಭೂಮಿ ದಿನಾಚರಣೆ: ಅತಿಥಿಗಳು: ಅನಂತರಾಜು, ಪ್ರಸನ್ನಕುಮಾರ್, ‘ಶಿವ ಮಹಿಮೆ’ ನಾಟಕ ಪ್ರದರ್ಶನ: ನಿರ್ದೇಶನ: ವಿ.ಎಂ. ಮೋಹನ್, ಆಯೋಜನೆ: ಕುಶಲ ಕಲಾವೃಂದ, ಸ್ಥಳ: ಸಂಸ ಬಯಲು ರಂಗಮಂದಿರ, ರವೀಂದ್ರ ಕಲಾಕ್ಷೇತ್ರದ ಆವರಣ, ಜೆ.ಸಿ. ರಸ್ತೆ, ಸಂಜೆ 4

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: ಅತಿಥಿಗಳು: ಹಂ.ಪ. ನಾಗರಾಜಯ್ಯ, ಎಸ್. ನಿರ್ಮಲಾ, ಪಲ್ಲವಿ ಹೊನ್ನಾಪುರ, ಪದ್ಮಾ ರವೀಂದ್ರ, ಶಿವಾನಂದ ತಗಡೂರು, ತಾರೀಹಳ್ಳಿ ಹನುಮಂತಪ್ಪ, ವಿಶ್ವನಾಥ್ ಕೆ.ಆರ್., ಕೆ.ಎಸ್. ನಿಖಿಲ್, ಕೆ.ವಿ. ಸರಸ್ವತಿ, ಮಹೇಂದ್ರ ಮುನ್ನೋತ್, ಆಯೋಜನೆ: ಕಲಾಬಂಧು ಫೌಂಡೇಷನ್, ಸ್ಥಳ: ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5

ವಿಶ್ವ ರಂಗಭೂಮಿ ದಿನಾಚರಣೆ, ಪರಂಪರಾ ರಂಗ ಪುರಸ್ಕಾರ ಪ್ರದಾನ: ಅತಿಥಿಗಳು: ನಾ. ದಾಮೋದರ ಶೆಟ್ಟಿ, ಅಶೋಕ ಎನ್. ಚಲವಾದಿ, ಪ್ರಶಸ್ತಿ ಸ್ವೀಕರಿಸುವವರು: ಎಚ್.ಎಸ್. ಶ್ರೀರಾಮಕೃಷ್ಣ, ರತ್ನಾ ಸಕಲೇಶಪುರ, ‘ಪಂಚವರ್ಣೆ’ ಏಕವ್ಯಕ್ತಿ ನಾಟಕ ಪ್ರದರ್ಶನ: ಅಭಿನಯ: ಎಚ್.ಎನ್. ಮೀರಾ, ನಿರ್ದೇಶನ: ಬೇಲೂರು ರಘುನಂದನ್, ಆಯೋಜನೆ: ಪರಂಪರಾ ಕಲ್ಚರಲ್ ಫೌಂಡೇಷನ್, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 5

ಎಂಟನೇ ವರ್ಷದ ವಾರ್ಷಿಕೋತ್ಸವ, ಗೀತ ಗಾಯನ: ಪಿ. ರುದ್ರಪ್ಪ ಮತ್ತು ತಂಡ, ‘ಪೋಸ್ಟ್ಮ್ಯಾನ್ ಪಜೀತಿ’ ನಾಟಕ ಪ್ರದರ್ಶನ: ರಚನೆ: ಟಿ.ಎನ್. ಬಾಲಕೃಷ್ಣ, ನಿರ್ದೇಶನ: ಫೋಟೊ ವೆಂಕಿ, ಆಯೋಜನೆ: ಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್, ಸ್ಥಳ: ಅಕ್ಕಮಹಾದೇವಿ ಸಭಾಂಗಣ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5

ಮಹಾವೀರ ಜಯಂತಿ: ಉದ್ಘಾಟನೆ: ಸಿದ್ದರಾಮಯ್ಯ, ಸಾನ್ನಿಧ್ಯ: ಭುವನ ಕೀರ್ತಿ ಭಟ್ಟಾರಕ ಸ್ವಾಮೀಜಿ, ಸುಯಶ್ ನಿಧಿ ಜಿ., ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಶಿವರಾಜ ಎಸ್. ತಂಗಡಗಿ, ಅತಿಥಿಗಳು: ಡಿ. ಸುಧಾಕರ್, ಲೆಹರ್ಸಿಂಗ್ ಸಿರೋಯಾ, ಅಧ್ಯಕ್ಷತೆ: ಉದಯ್ ಬಿ. ಗರುಡಾಚಾರ್, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 6

ಸೂರ್ಯ ಕಲೋತ್ಸವ, ವಿಶ್ವ ರಂಗಭೂಮಿ ದಿನಾಚರಣೆ: ಅತಿಥಿಗಳು: ಶೋಭಾ ಕರಂದ್ಲಾಜೆ, ಎಸ್.ಟಿ. ಸೋಮಶೇಖರ್, ವಿನಯಾ ಪ್ರಸಾದ್, ಬಿ.ಆರ್. ಲಕ್ಷ್ಮಣರಾವ್, ‘ಸೂರ್ಯ ಪ್ರಶಸ್ತಿ’ ಸ್ವೀಕರಿಸುವವರು: ಸಿಹಿಕಹಿ ಚಂದ್ರು, ಆಯೋಜನೆ: ಸೂರ್ಯ ಕಲಾವಿದರು, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 6.30

88ನೇ ಶ್ರೀರಾಮನವಮಿ ಸಂಗೀತೋತ್ಸವ: ಸಂಗೀತ ಕಛೇರಿ: ಇಶಾನ್ ಕೆ ಭಾರದ್ವಾಜ್ ಮತ್ತು ತಂಡ, ಕರ್ನಾಟಕ ಸಂಗೀತ ಕಛೇರಿ: ರಾಮಕೃಷ್ಣನ್ ಮೂರ್ತಿ, ಎಚ್.ಕೆ. ವೆಂಕಟ್ರಾಮ್, ದಿಲ್ಲಿ ಸಾಯಿರಾಮ್, ಜಿ. ಗುರುಪ್ರಸನ್ನ, ಆಯೋಜನೆ: ಶ್ರೀರಾಮಸೇವಾ ಮಂಡಳಿ ರಾಮನವಮಿ ಸೆಲೆಬ್ರೇಷನ್ ಟ್ರಸ್ಟ್, ಸ್ಥಳ: ಕೋಟೆ ಪ್ರೌಢಶಾಲೆ ಆವರಣ, ಚಾಮರಾಜಪೇಟೆ, ಸಂಜೆ 5ರಿಂದ

33ನೇ ಶ್ರೀರಾಮನವಮಿ ಸಂಗೀತೋತ್ಸವ: ಗಾಯನ: ಸಂಪಗೋಡು ವಿಘ್ನರಾಜ, ಪಿಟೀಲು: ಎಂ.ಎ. ಕೃಷ್ಣಸ್ವಾಮಿ, ಮೃದಂಗ: ಅನಿರುದ್ಧ ಭಟ್, ಮೋರ್ಸಿಂಗ್: ಬಿ. ರಾಜಶೇಖರ್, ಆಯೋಜನೆ ಮತ್ತು ಸ್ಥಳ: ಶ್ರೀವಾಣಿ ಕಲಾ ಕೇಂದ್ರ, ಬಸವೇಶ್ವರನಗರ, ಸಂಜೆ 6.30

ಮುತ್ಯಾಲಮ್ಮ ದೇವಿ ರಥೋತ್ಸವ: ಹೂವಿನ ಪಲ್ಲಕ್ಕಿ ಉತ್ಸವ, ಆಯೋಜನೆ ಮತ್ತು ಸ್ಥಳ: ಮುತ್ಯಾಲಮ್ಮ ದೇವಿ ದೇವಸ್ಥಾನ ಟ್ರಸ್ಟ್, ಮುತ್ಯಾಲಮ್ಮ ಕೆ. ಸ್ಟ್ರೀಟ್, ಶಿವಾಜಿನಗರ, ಸಂಜೆ 7

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.