ಮಹರ್ಷಿ ವಾಲ್ಮೀಕಿ ಜಯಂತಿ, ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ: ಸಾನ್ನಿಧ್ಯ: ಪ್ರಸನ್ನಾನಂದಪುರಿ ಸ್ವಾಮೀಜಿ, ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಬಸವರಾಜ ಹೊರಟ್ಟಿ, ಯು.ಟಿ. ಖಾದರ್, ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಸ್ಥಳ: ಬ್ಯಾಂಕ್ವೆಟ್ ಹಾಲ್, ವಿಧಾನಸೌಧ, ಬೆಳಿಗ್ಗೆ 10.30

‘ಭಾವ ಸೌರಭ, ಭಾವ ಸಂಭ್ರಮ’ ಭಾವಗೀತೆಗಳ ಧ್ವನಿಸಾಂದ್ರಿಕೆಗಳ ಬಿಡುಗಡೆ: ವೇಮಗಲ್ ಡಿ. ನಾರಾಯಣಸ್ವಾಮಿ, ಅಭಿನಂದನೆ ಸ್ವೀಕರಿಸುವವರು: ಕೆ.ಜಿ. ರಘುಚಂದ್ರ, ಕೆಂಪೇಗೌಡ, ಆಯೋಜನೆ: ಶ್ರೀಕಾರ ಸುಗಮ ಸಂಗೀತ ಸಂಸ್ಥೆ, ಸ್ಥಳ: ಮಹಿಳಾ ವಿಶ್ರಾಂತಿ ಕೊಠಡಿ, ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಮಧ್ಯಾಹ್ನ 3.30

ನವರಾತ್ರಿ ಸಂಗೀತ ನೃತ್ಯ ನಾಟಕ ದಾಂಡಿಯಾ ಉತ್ಸವ: ‘ಸೃಷ್ಟಿ ಸಂಗೀತ ಸಮ್ಮಾನ್ ಮತ್ತು ರೋಟರಿ ಸೇವಾ ಪರಿಣಿತಾ’ ಪ್ರಶಸ್ತಿ ಪ್ರದಾನ: ರಾಮಲಿಂಗಾರೆಡ್ಡಿ, ಪ್ರಶಸ್ತಿ ಸ್ವೀಕರಿಸುವವರು: ನಾಗಮಣಿ ಶ್ರೀನಾಥ್, ಉಪಸ್ಥಿತಿ: ಎಂ.ವಿ. ವೆಂಕಟೇಶ್, ಶುಭ ಧನಂಜಯ್, ಸುಮಾ ಸುಧೀಂದ್ರ, ಬಿ.ಆರ್. ಶ್ರೀಧರ್, ಎ.ವಿ. ಸತ್ಯನಾರಾಯಣ, ಆಯೋಜನೆ: ಸೃಷ್ಟಿ ಅಭಿನಯ ಕಲಾವಿದರ ಕೇಂದ್ರ ಮತ್ತು ರೋಟರಿ ಬ್ಯೂಗಲ್ ರಾಕ್, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 4

ಶರಣ ಸಂಗಮ, ಬಸವೋತ್ಸವ ಕಾರ್ಯಕ್ರಮಗಳ ಪೂರ್ವಭಾವಿ ಸಭೆ: ಸಾನ್ನಿಧ್ಯ: ಶಾಂತವೀರ ಸ್ವಾಮೀಜಿ, ಮಾದಾರ ಚೆನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಮಾಚಿದೇವ ಸ್ವಾಮೀಜಿ, ಶಿವಬಸವ ಸ್ವಾಮೀಜಿ, ಶಾಂತವೀರ ಮುರುಗೇಂದ್ರ ಸ್ವಾಮೀಜಿ, ಮಲ್ಲಿಕಾರ್ಜುನ್ ಸ್ವಾಮೀಜಿ, ಅತಿಥಿಗಳು: ನವೀನ್ ಕುಮಾರ್, ಮಲ್ಲಿಕಾರ್ಜನಯ್ಯ ಎಚ್.ಆರ್., ಉಮೇಶ ಚಂದ್ರ, ಆಯೋಜನೆ: ರಾಷ್ಟ್ರೀಯ ಬಸವತತ್ವ ಪರಿಷತ್ತು, ಸ್ಥಳ: ಡಾ.ಎಂ. ಚಿದಾನಂದಮೂರ್ತಿ ಸಭಾಂಗಣ, ಗೋವಿಂದರಾಜನಗರ, ಪಾಲಿಕೆಸೌಧ, ವಿಜಯನಗರ, ಸಂಜೆ 4.30

ಹುಣ್ಣಿಮೆ ಹಾಡು ‘ಭಾವ ಗೀತೆಗಳ ಸಂಜೆ’: ಗಾಯನ: ನಾಗಚಂದ್ರಿಕಾ ಭಟ್ ಮತ್ತು ತಂಡ, ಅತಿಥಿಗಳು: ವಿಠ್ಠಲರಾವ್, ಬಿ.ಕೆ. ಶಿವರಾಂ, ಆಯೋಜನೆ ಮತ್ತು ಸ್ಥಳ: ಕಾಡುಮಲ್ಲೇಶ್ವರ ಗೆಳೆಯರ ಬಳಗ, ಮಲ್ಲೇಶ್ವರ, ಸಂಜೆ 6.30

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.