ಕರ್ನಾಟಕ ರಾಜ್ಯೋತ್ಸವ, ಉಚಿತ ಆರೋಗ್ಯ ತಪಾಸಣಾ ಶಿಬಿರ: ಉದ್ಘಾಟನೆ: ದಿನೇಶ್ ಗುಂಡೂರಾವ್, ಎಸ್.ಟಿ. ಸೋಮಶೇಖರ್, ಅತಿಥಿಗಳು: ಟಿ.ಎನ್. ಜವರಾಯಿಗೌಡ, ಅಧ್ಯಕ್ಷತೆ: ಎಚ್.ಎಸ್. ಸುಧೀಂದ್ರಕುಮಾರ್, ಆಯೋಜನೆ: ಯಶವಂತಪುರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು, ಸ್ಥಳ: ಶ್ರೀ ಗುರುರಾಜ ಸಭಾ ಭವನ, ರಾಘವೇಂದ್ರಸ್ವಾಮಿ ಮಠದ ಪಕ್ಕ, ಕೆಂಗೇರಿ ಉಪನಗರ, ಬೆಳಿಗ್ಗೆ 9.30ರಿಂದ

ಮಕ್ಕಳ ವಚನ ಮೇಳ: ಆಯೋಜನೆ: ವಚನ ಜ್ಯೋತಿ ಬಳಗ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಳಿಗ್ಗೆ 9.30

‘ಸಂಕಲ್ಪ’ ಪದವಿ ಪ್ರದಾನ: ಡಾ. ಶರಣಪ್ರಕಾಶ ಪಾಟೀಲ, ಆಯೋಜನೆ ಮತ್ತು ಸ್ಥಳ: ಬೆಂಗಳೂರು ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆ, ಬೆಳಿಗ್ಗೆ 10.30

ಮಕ್ಕಳ ಸುರಕ್ಷತೆ ಕುರಿತು ಸಂವಾದ: ಅತಿಥಿಗಳು: ಚೈತ್ರಾ, ಎಸ್. ಶಿವರತ್ನಾ, ನಾಗಸಿಂಹ ಜಿ. ರಾವ್, ಟಿ.ಆರ್. ಗೀತಾ ಮಾಲಾ, ಎನ್. ಜಗದೀಶ, ಆಯೋಜನೆ: ಬೆಂಗಳೂರು ನಗರ ಪೊಲೀಸ್, ಪರಿಹಾರ್, ಸ್ಥಳ: ಕಮ್ಯಾಂಡ್ ಸೆಂಟರ್, ಅಲಿ ಅಸ್ಕರ್ ರಸ್ತೆ, ಬೆಳಿಗ್ಗೆ 11

ರಾಷ್ಟ್ರಕವಿ ಕುವೆಂಪು ಅವರ ಐದು ದಿನಗಳ ರಾಜ್ಯಮಟ್ಟದ ನಾಟಕೋತ್ಸವ: ‘ಸ್ವಪ್ನಸಿದ್ಧಿ’ ನಾಟಕ ಪ್ರದರ್ಶನ: ಅಮರೇಶ್ವರ ವಿಜಯ ನಾಟಕ ಮಂಡಳಿ, ಸ್ಥಳ: ಎಚ್. ತಿಮ್ಮೇಗೌಡ ಸಭಾಂಗಣ, ವಿದ್ಯಾನಿಕೇತನ ಪಬ್ಲಿಕ್ ಶಾಲೆ, ಸುಂಕದಕಟ್ಟೆ, ಮಧ್ಯಾಹ್ನ 1.30

‘ರಕ್ತರಾತ್ರಿ’ ಪೌರಾಣಿಕ ನಾಟಕ ಪ್ರದರ್ಶನ: ಆಯೋಜನೆ: ಅರುಣೋದಯ ಕಲಾಬಳಗ ಟ್ರಸ್ಟ್, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಮಧ್ಯಾಹ್ನ 2

‘ಭಾಗವತ ದಶಮ ಸ್ಕಂದ’ ಧಾರ್ಮಿಕ ಪ್ರವಚನ: ಪಿ.ಆರ್. ಆನಂದತೀರ್ಥಾಚಾರ್ಯ, ಭಜನೆ: ಲಕ್ಷ್ಮಿ ವೆಂಕಟೇಶ್ವರ ಭಜನಾ ಮಂಡಳಿ, ಆಯೋಜನೆ: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂ ಧರ್ಮ ಪ್ರಚಾರ ಪರಿಷತ್, ಸ್ಥಳ: ರಾಧಾಕೃಷ್ಣ ದೇವಸ್ಥಾನ, ಸಂಜಯನಗರ, ಸಂಜೆ 6

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.