ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

Published 3 ಜೂನ್ 2024, 0:00 IST
Last Updated 3 ಜೂನ್ 2024, 0:00 IST
ಅಕ್ಷರ ಗಾತ್ರ

ಇಂಡಿಯನ್ ಗ್ರೀನ್ ಎನರ್ಜಿ ಎಕ್ಸ್‌ಪೊ: ಉದ್ಘಾಟನೆ: ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ, ಅತಿಥಿಗಳು: ಗೌರವ್ ಗುಪ್ತಾ, ಮಹಾಂತೇಶ ಬೀಳಗಿ, ಮನೋಜ್ ಕುಮಾರ್, ರುದ್ರಪ್ಪಯ್ಯ, ಬಾಲಕೃಷ್ಣ, ಸುರೇಂದ್ರ ಕುಮಾರ್ ಕೆ.ಆರ್., ರಮೇಶ್ ಶಿವಣ್ಣ, ಎ.ಸಿ. ಈಶ್ವರ್, ಸ್ಥಳ: ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರ, ತುಮಕೂರು ರಸ್ತೆ, ಬೆಳಿಗ್ಗೆ 10.30

ವಿಶ್ವ ‘ಮಲ್ಟಿಪಲ್ ಸ್ಕ್ಲೆರೋಸಿಸ್’ ದಿನ–2024: ಆಯೋಜನೆ: ಮಲ್ಟಿಪಲ್ ಸ್ಕ್ಲೆರೋಸಿಸ್ ಸೊಸೈಟಿ ಆಫ್ ಇಂಡಿಯಾ, ಸ್ಥಳ: ಅಶ್ವಿನಿ ಹಾಲ್‌, ನಿಮ್ಹಾನ್ಸ್‌, ಮಧ್ಯಾಹ್ನ 2.30

ಅನಂತ ದತ್ತಾತ್ರೇಯ ಹರಿಹರ ಅವರಿಗೆ ಶ್ರದ್ಧಾಂಜಲಿ: ಆಯೋಜನೆ: ಅನಾಮಿಕ, ಸ್ಥಳ: ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ವರ್ಲ್ಡ್‌ ಕಲ್ಚರ್, ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಸಂಜೆ 5.30

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT