ಶನಿವಾರ, ಜುಲೈ 24, 2021
21 °C

ಇಂದಿನಿಂದ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶವಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೇ 9ರಿಂದ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ರದ್ದುಪಡಿಸಲು ಜುಮ್ಮಾ ಮಸೀದಿ ಟ್ರಸ್ಟ್ ಬೋರ್ಡ್‌ ನಿರ್ಧರಿಸಿದೆ.

ಬೋರ್ಡ್‌ನ ಅಧೀನದ ಯಾವುದೇ ಮಸೀದಿಗಳಲ್ಲಿ ಗುರುವಾರದಿಂದ ಸಾಮೂಹಿಕ ಪ್ರಾರ್ಥನೆಗಳಿಗೆ ಅವಕಾಶ ಇರುವುದಿಲ್ಲ. ಸಮುದಾಯದ ಆರೋಗ್ಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ಆದೇಶ ಬರುವವರೆಗೆ ಮುಸ್ಲಿಂ ಸಮುದಾಯದವರು ತಮ್ಮ ಮನೆಗಳಲ್ಲೇ ಪ್ರಾರ್ಥನೆಯಲ್ಲಿ ತೊಡಗುವಂತೆ ಬೋರ್ಡ್‌ನ ಕಾರ್ಯದರ್ಶಿ ಎಸ್.ಎಸ್.ಅಫ್ಸರ್ ಖಾದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು