ಶನಿವಾರ, ಸೆಪ್ಟೆಂಬರ್ 25, 2021
22 °C

ಮೆಟ್ರೊ ನಿಲ್ದಾಣಕ್ಕೆ ಬಸವಣ್ಣರ ಹೆಸರಿಡಿ: ವೀರಶೈವ ಲಿಂಗಾಯತ ಮಹಾಸಭಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:‘ನಗರದ ಮೆಟ್ರೊ ನಿಲ್ದಾಣವೊಂದಕ್ಕೆ ಬಸವಣ್ಣನವರ ಹೆಸರಿಡಬೇಕು’ ಎಂದು ಮಹಾಲಕ್ಷ್ಮೀ ಬಡಾವಣೆಯ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಅವಿನ್ ಆರಾಧ್ಯ ಮನವಿ ಮಾಡಿದ್ದಾರೆ.

‘ವಿಧಾನಸೌಧದ ಆವರಣದಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಿಸಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರ ಸ್ವಾಗತಾರ್ಹ. ಇದರಿಂದ ಸಮಸ್ತ ವೀರಶೈವ ಲಿಂಗಾಯತ ಸಮುದಾಯಕ್ಕೆ ಸಂತಸವಾಗಿದೆ’ ಎಂದೂ ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು