ಬೆಂಗಳೂರು: ಮೆಟ್ರೊ ಪ್ರಯಾಣಿಕರ ತೃಪ್ತಿ ಸಮೀಕ್ಷೆಯನ್ನು ‘ಕಾಮೆಟ್ ನೊವಾ’ ಸಂಸ್ಥೆಯು ಏ.8ರಿಂದ ಮೇ 6ರವರೆಗೆ ನಡೆಸಲಿದೆ.

ಪ್ರಯಾಣಿಕರ ಅನುಭವವನ್ನು ಉತ್ತಮಗೊಳಿಸಲು ಮತ್ತು ನಮ್ಮ ಮೆಟ್ರೊ ಕಾರ್ಯಕ್ಷಮತೆ ಸೂಚಕಗಳನ್ನು ರೂಪಿಸಲು ಲಂಡನ್‌ನ ಇಂಪೀರಿಯಲ್ ಕಾಲೇಜಿಗೆ ಅಧ್ಯಯನ ನಡೆಸಲಿದೆ. ಈ ಸಮೀಕ್ಷೆಯು ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ನಡೆಸಲಾಗುತ್ತದೆ. ಪ್ರಯಾಣಿಕರು ನಿಗಮದ ವೆಬ್‌ಸೈಟ್‌ನ ( www.bmrc.co.in) ಪ್ರತಿಕ್ರಿಯೆ ಪುಟಗಳಲ್ಲಿ ಭಾಗವಹಿಸಬಹುದು.

‘ನಮ್ಮ ಮೆಟ್ರೊ’ ಅಧಿಕೃತ ಮೊಬೈಲ್ ಅಪ್ಲಿಕೇಶನ್‌ನಲ್ಲಿ, ರೈಲು ಮತ್ತು ನಿಲ್ದಾಣಗಳಲ್ಲಿ ಕ್ಯೂಆರ್ ಕೋಡ್‌ಗಳನ್ನು ಪ್ರದರ್ಶಿಸಲಾಗಿದೆ. ಪ್ರಯಾಣಿಕರು ಸಮೀಕ್ಷೆಯಲ್ಲಿ ಭಾಗವಹಿಸಿ ಪ್ರತಿಕ್ರಿಯೆ ನೀಡಬೇಕು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಾಹಿತಿಗಾಗಿ travelhelp@bmrc.co.in ಅಥವಾ 1800-425-12345ಗೆ ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.