ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಮ್ಮ ಮೆಟ್ರೊ ಮೂರನೇ ಹಂತ: ಕೇಂದ್ರ ಅನುಮೋದನೆ

Published 16 ಆಗಸ್ಟ್ 2024, 15:33 IST
Last Updated 16 ಆಗಸ್ಟ್ 2024, 15:33 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರಿನ ನಮ್ಮ ಮೆಟ್ರೊ ಮೂರನೇ ಹಂತಕ್ಕೆ ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ.

ಒಂದೂವರೆ ವರ್ಷಗಳ ಹಿಂದೆ ರಾಜ್ಯ ಸರ್ಕಾರ ಪ್ರಸ್ತಾವ ಸಲ್ಲಿಸಿತ್ತು.

ಈ ಯೋಜನೆಯ ಉದ್ದ 44 ಕಿ.ಮೀ. ಆಗಿದ್ದು, 31 ನಿಲ್ದಾಣಗಳನ್ನು ಹೊಂದಿದೆ ಎಂದು ಸರ್ಕಾರ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT