ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ರೊ: ಕ್ಯೂಆರ್ ಕೋಡ್ ಆಧಾರಿತ ಮೊಬೈಲ್ ಟಿಕೆಟ್

Last Updated 8 ಜೂನ್ 2022, 20:16 IST
ಅಕ್ಷರ ಗಾತ್ರ

ಬೆಂಗಳೂರು: ಮೆಟ್ರೊ ರೈಲು ಪ್ರಯಾಣಿ ಕರಿಗೆ ಕ್ಯೂಆರ್ ಕೋಡ್ ಆಧಾರಿತ ಟಿಕೆಟ್‌ ಒದಗಿಸಲು ಬಿಎಂಆರ್‌ಸಿಎಲ್ ಸಜ್ಜಾಗಿದೆ.

ಪೇಟಿಎಂ ಮೊಬೈಲ್ ಆ್ಯಪ್ ಮೂಲಕ ಕ್ಯೂಆರ್ ಕೋಡ್‌ ಟಿಕೆಟ್‌ ಪಡೆದುಕೊಂಡರೆ ಅದನ್ನು ಆಟೋಮ್ಯಾಟಿಕ್ ಫೇರ್ ಕಲೆಕ್ಷನ್ ಗೇಟ್ ಬಳಿ ಸ್ಕ್ಯಾನ್ ಮಾಡಬಹುದು. ಈ ಸಂಬಂಧ ಪೇಟಿಎಂ ಜತೆಗೆ ಮಾತು ಕತೆಯನ್ನೂ ಬಿಎಂಆರ್‌ಸಿಎಲ್ ನಡೆಸಿದೆ.

ಕ್ಯೂಆರ್‌ ಕೋಡ್‌ಗೆ ಒಂದು ದಿನ ಮಾತ್ರ ಮಾನ್ಯತೆ ಇರುತ್ತದೆ. ಪ್ರಯಾಣಿಕರು ಸರದಿಯಲ್ಲಿ ನಿಲ್ಲುವು ದನ್ನು ತಪ್ಪಿಸಲು ಈ ವ್ಯವಸ್ಥೆ ಜಾರಿಗೆ ತರಲು ಯೋಚಿಸಲಾಗಿದೆ ಎಂದು ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇ ಶಕ ಅಂಜುಂ ಪರ್ವೇಜ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT