ರಾಗಿಗುಡ್ಡ ನಿಲ್ದಾಣದಲ್ಲಿ ಈ ಮಾರ್ಗಕ್ಕೆ ಹಸಿರು ನಿಶಾನೆ ತೋರಿದ ಮೋದಿ. ಎಲೆಕ್ಟ್ರಾನಿಕ್ ಸಿಟಿ ವರೆಗೆ ಪ್ರಯಾಣ ನಡೆಸಿದರು. ಅವರೊಂದಿಗೆ, ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರೂ ಇದ್ದರು.
ADVERTISEMENT
ನಮ್ಮ ಮೆಟ್ರೊ' ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಚಾಲನೆ ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನದ ಹಬ್ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಈ ಮಾರ್ಗವು ಬೊಮ್ಮಸಂದ್ರದಿಂದ ಆರ್.ವಿ. ರಸ್ತೆಗೆ ಸಂಪರ್ಕ ಕಲ್ಪಿಸಲಿದೆ.
ಮೆಟ್ರೊ ರೈಲಿನಲ್ಲಿ ಪ್ರಯಾಣ ಬೆಳೆಸಿದ ಮೋದಿ. ಅಕ್ಕ– ಪಕ್ಕ ಸಿಎಂ, ಡಿಸಿಎಂ ಇದ್ದರು
ರಾಗಿಗುಡ್ಡ ನಿಲ್ದಾಣದಲ್ಲಿ ಈ ಮಾರ್ಗಕ್ಕೆ ಹಸಿರು ನಿಶಾನೆ ತೋರಿದ ಮೋದಿ
ಮೋದಿ ನೋಡಲು ಕಿಕ್ಕೀರಿದ ಜನ
ಜನರತ್ತ ಕೈಬೀಸಿದ ಮೋದಿ
ಜನರತ್ತ ಕೈಬೀಸಿದ ಮೋದಿ
ಬಿಗಿ ಭದ್ರತೆಯಲ್ಲಿ ರಸ್ತೆ ಮಾರ್ಗದಲ್ಲಿ ಸಂಚಾರಿಸಿದ ಮೋದಿ
ಪ್ರಧಾನಿ ಮೋದಿ
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಬರಮಾಡಿಕೊಂಡ ಬಿಜೆಪಿ ನಾಯಕರು