ಮಂಗಳವಾರ, ಆಗಸ್ಟ್ 3, 2021
26 °C

ಅಪಾರ್ಟ್‌ಮೆಂಟ್‌ಗಳ ಬಳಿ ನಂದಿನಿ ಪಾರ್ಲರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ 100 ಅಪಾರ್ಟ್‌ಮೆಂಟ್‌ ಸಮುಚ್ಚಯಗಳ ಬಳಿ ನಂದಿನಿ ಪಾರ್ಲರ್‌ಗಳ ನಿರ್ಮಾಣಕ್ಕೆ ಕೆಎಂಎಫ್‌ ಯೋಜನೆ ರೂಪಿಸಿದೆ.

‘ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಈ ಪಾರ್ಲರ್‌ಗಳು ನಿರ್ಮಾಣವಾಗಲಿವೆ. ಎರಡನೇ ಹಂತದ ನಗರಗಳಿಗೂ ಮುಂದಿನ ದಿನಗಳಲ್ಲಿ ಇವು ವಿಸ್ತರಣೆಯಾಗಲಿವೆ’ ಎಂದು ಕೆಎಂಎಫ್‌ ತಿಳಿಸಿದೆ.

ಐಟಿ ಸಂಸ್ಥೆಗಳು, ಕಾಲೇಜು ಗಳು, ವಿಶ್ವವಿದ್ಯಾಲಯಗಳ ಕ್ಯಾಂಪಸ್‍ಗಳಲ್ಲಿ 25 ನಂದಿನಿ ಪಾರ್ಲರ್‌ಗಳನ್ನು ನಿರ್ಮಾಣ ಮಾಡಲಾಗುವುದು.

‘ನಂದಿನಿ ಉತ್ಪನ್ನಗಳ ಖರೀದಿಗೆ ಆನ್‌ಲೈನ್ ವ್ಯವಸ್ಥೆಯನ್ನು ಶೀಘ್ರವೇ ಜಾರಿಗೆ ತರಲಾಗುವುದು’ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು