ಮಂಗಳವಾರ, ಜನವರಿ 28, 2020
20 °C

ನಾತಿಚರಾಮಿ: ಪ್ರಶಸ್ತಿಗೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘2018ನೇ ಸಾಲಿನಲ್ಲಿ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗಳಿಸಿರುವ ಕನ್ನಡದ ‘ನಾತಿಚರಾಮಿ’ ಚಲನಚಿತ್ರಕ್ಕೆ ಪ್ರಶಸ್ತಿ ಪ್ರದಾನ ಮಾಡಬಾರದು’ ಎಂದು ಸಿವಿಲ್‌ ನ್ಯಾಯಾಲಯ ಮಹತ್ವದ ಮಧ್ಯಂತರ ಆದೇಶ ನೀಡಿದೆ.

ಈ ಕುರಿತಂತೆ ಸಿನಿಮಾ ನಿರ್ದೇಶಕ ದಯಾಳ್‌ ಪದ್ಮನಾಭನ್‌ ಸಲ್ಲಿಸಿರುವ ದಾವೆಯನ್ನು 5ನೇ ಸಿಟಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶ ಸಿ.ಡಿ.ಕರೋಷಿ ವಿಚಾರಣೆ ನಡೆಸಿದರು. ವಿಚಾರಣೆಯನ್ನು 2020ರ ಜನವರಿ 10ಕ್ಕೆ ಮುಂದೂಡಿದ್ದಾರೆ.

ಪ್ರತಿಕ್ರಿಯಿಸಿ (+)