ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಷ್ಟ್ರೀಯ ಶಿಕ್ಷಣ ನೀತಿ’: ಆ.16ಕ್ಕೆ ಕಾರ್ಯಾಗಾರ

Last Updated 9 ಆಗಸ್ಟ್ 2021, 17:42 IST
ಅಕ್ಷರ ಗಾತ್ರ

ಬೆಂಗಳೂರು: ಜಯನಗರದ ನ್ಯಾಷನಲ್ ಕಾಲೇಜು ವತಿಯಿಂದ ‘ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನ’ ಕುರಿತುಕಾರ್ಯಾಗಾರವನ್ನು ಇದೇ 16 ಮತ್ತು 17ರಂದು ಬೆಳಿಗ್ಗೆ 10 ಗಂಟೆಗೆ ಬಿವಿಜೆ ವಿಜ್ಞಾನ ಕೇಂದ್ರದ ಮಲ್ಟಿಮೀಡಿಯ ಸಭಾಂಣಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ನ್ಯಾಷನಲ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಎ.ಎಚ್.ರಾಮರಾವ್ ಅವರು ಕಾರ್ಯಾಗಾರ ಉದ್ಘಾಟಿಸಲಿದ್ದು, ಅತಿಥಿಗಳಾಗಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ರೆಡ್ಡಿ ಹಾಗೂ ಪಿ.ಸದಾನಂದ ಮಯ್ಯ ಭಾಗವಹಿಸಲಿದ್ದಾರೆ.

‘ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ನರಸಿಂಹ ಆಯಚಿತ್, ಶಿಕ್ಷಣ ತಜ್ಞರಾದ ಎಸ್‌.ಎಂ.ಶಿವಪ್ರಸಾದ್, ಪ್ರೊ.ಗೌರೀಶ, ಬಿ.ಪಿ.ವೀರಭದ್ರಪ್ಪ, ಡಿ.ಬಿ.ನಾಯಕ್ ಮಾತನಾಡಲಿದ್ದಾರೆ. ಕಾರ್ಯಕ್ರಮ ಆನ್‌ಲೈನ್ ಮೂಲಕವೂ ಪ್ರಸಾರವಾಗಲಿದೆ’ ಎಂದು ಕಾಲೇಜಿನ ಪ್ರಾಂಶುಪಾಲರಾದ ವೈ.ಸಿ.ಕಮಲಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT