ಶನಿವಾರ, ಅಕ್ಟೋಬರ್ 24, 2020
22 °C

ಬಡ್ತಿ: ಸರ್ಕಾರದ ವಿರುದ್ಧ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನೆಲಮಂಗಲ: ಶಿಕ್ಷಕರ ಬಡ್ತಿ,  ವರ್ಗಾ ವಣೆ, ಅನ್ಯಕಾರ್ಯಗಳಿಗೆ ಶಿಕ್ಷಕರ ನಿಯೋಜನೆ ಮತ್ತು ವಿದ್ಯಾಗಮ ಯೋಜನೆಯಲ್ಲಿ ಸರ್ಕಾರದ ಧೋರಣೆ ವಿರುದ್ಧ ಶಾಸಕ ಡಾ.ಕೆ. ಶ್ರೀನಿವಾಸ ಮೂರ್ತಿ ಕಿಡಿಕಾರಿದರು.

ಶೈಕ್ಷಣಿಕ ಸವಾಲುಗಳ ಬಗ್ಗೆ ಖಾಸಗಿ ವಿದ್ಯಾಸಂಸ್ಥೆಗಳು ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. 

‘ವಿದ್ಯಾಗಮ ಯೋಜನೆಯಲ್ಲಿ ಸಾಕಷ್ಟು ಸಮಸ್ಯೆಗಳು ಆಗಿವೆ. ಇದರಲ್ಲಿ ಸುಧಾರಣೆ ತಂದು ಅನುಷ್ಠಾನ ಮಾಡಬೇಕು’ ಎಂದು ಖಾಸಗಿ ಶಾಲೆಗಳ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಸೂಡಿ ಸುರೇಶ್‌ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.