ಬೆಂಗಳೂರಿನ ಯುಬಿ ಸಿಟಿಯಲ್ಲಿ ಮಂಗಳವಾರ ಹೊಸ ವರ್ಷದ ಸ್ವಾಗತದ ಸಂಭ್ರಮದಲ್ಲಿ ಭಾಗವಹಿಸಿದ ಜನತೆ
(ಪ್ರಜಾವಾಣಿ ಚಿತ್ರ/ ಕಿಶೋರ್ ಕುಮಾರ್ ಬೋಳಾರ್)
ಬೆಂಗಳೂರಿನ ಯುಬಿ ಸಿಟಿಯಲ್ಲಿ ಮಂಗಳವಾರ ಹೊಸ ವರ್ಷದ ಸ್ವಾಗತದ ಸಂಭ್ರಮದಲ್ಲಿ ಭಾಗವಹಿಸಿದ ಜನತೆ
(ಪ್ರಜಾವಾಣಿ ಚಿತ್ರ/ ಕಿಶೋರ್ ಕುಮಾರ್ ಬೋಳಾರ್)
ಯುವಜನತೆಯ ಸಂಭ್ರಮ
ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನ ಪಬ್ ಒಂದರಲ್ಲಿ ಹೊಸ ವರ್ಷದ ಪ್ರಯುಕ್ತ ಮಂಗಳವಾರ ರಾತ್ರಿ ಯುವಕ ಯುವತಿಯರು ಕುಣಿದು ಕುಪ್ಪಳಿಸಿದರು
(ಪ್ರಜಾವಾಣಿ ಚಿತ್ರ:ರಂಜು ಪಿ)
ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ಮಂಗಳವಾರ ಹೊಸ ವರ್ಷದ ಸ್ವಾಗತದ ಸಂಭ್ರಮದಲ್ಲಿ ಭಾಗವಹಿದ ಯುವ ಜನತೆ
(ಪ್ರಜಾವಾಣಿ ಚಿತ್ರ/ ಎಚ್. ಜಿ. ಪ್ರಶಾಂತ್)

ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ನೆರೆದಿದ್ದ ಜನಸ್ತೋಮ
(ಪ್ರಜಾವಾಣಿ ಚಿತ್ರ/ ಬಿ.ಕೆ.ಜನಾರ್ಧನ)
ಹೊಸ ವರ್ಷದ ಸುರಕ್ಷತೆಯ ಕ್ರಮವಾಗಿ ನಗರದ ಶಿವಾನಂದ ವೃತ್ತದ ಮೇಲ್ಚೇತವೇ ಯನ್ನು ಬ್ಯಾರಿಕೆಟ್ ಗಳಿಂದ ಮುಚ್ಚಲಾಗಿದೆ
ಕಲಬುರಗಿಯ ಸೇಡಂ ರಸ್ತೆಯಲ್ಲಿ ಕ್ರಿಸ್ಟಲ್ ಪಾರ್ಕ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ತೊಡಗಿರುವ ಜನ.
(ಪ್ರಜಾವಾಣಿ ಚಿತ್ರ:ತಾಜುದ್ದೀನ್ ಆಜಾದ್)
ಕಲಬುರಗಿಯ ಸೇಡಂ ರಸ್ತೆಯಲ್ಲಿ ಕ್ರಿಸ್ಟಲ್ ಪಾರ್ಕ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ತೊಡಗಿರುವ ಜನ.
(ಪ್ರಜಾವಾಣಿ ಚಿತ್ರ:ತಾಜುದ್ದೀನ್ ಆಜಾದ್)
ಬೆಂಗಳೂರಿನ ಯುಬಿ ಸಿಟಿಯಲ್ಲಿ ಮಂಗಳವಾರ ಹೊಸ ವರ್ಷದ ಸ್ವಾಗತದ ಸಂಭ್ರಮದಲ್ಲಿ ಭಾಗವಹಿದ ಜನತೆ
(ಪ್ರಜಾವಾಣಿ ಚಿತ್ರ/ ಕಿಶೋರ್ ಕುಮಾರ್ ಬೋಳಾರ್)
ಕೋರಮಂಗಲದಲ್ಲಿ ಹೊಸ ವರ್ಷಾಚರಣೆ
(ಪ್ರಜಾವಾಣಿ ಚಿತ್ರ/ ಪುಷ್ಕರ್ ವಿ.)
ಬೆಂಗಳೂರಿನ ಯುಬಿ ಸಿಟಿಯಲ್ಲಿ ಮಂಗಳವಾರ ಹೊಸ ವರ್ಷದ ಸ್ವಾಗತದಲ್ಲಿ ಸಿಡಿಮದ್ದಿನ ಸೊಬಗು
(ಪ್ರಜಾವಾಣಿ ಚಿತ್ರ/ ಕಿಶೋರ್ ಕುಮಾರ್ ಬೋಳಾರ್)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.