ಸೋಮವಾರ, ಸೆಪ್ಟೆಂಬರ್ 27, 2021
25 °C

ಸ್ವಾತಂತ್ರ್ಯ ದಿನಾಚರಣೆ: ವಿಶಿಷ್ಟ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆ.ಆರ್.ಪುರ: ಸ್ವಾತಂತ್ರ್ಯ ದಿನದ ಅಂಗವಾಗಿ ಕಯಾಕಿಂಗ್ ಮತ್ತು ಕ್ಯಾನೋಯಿಂಗ್ ಅಸೋಸಿಯೇಷನ್ ವತಿಯಿಂದ ಮೇಡಹಳ್ಳಿಯ ಎಲೆಮಲ್ಲಪ್ಪ ಶೆಟ್ಟಿ ಕೆರೆಯಲ್ಲಿ ದೋಣಿ ಓಡಿಸುವ ಸ್ಪರ್ಧೆಯನ್ನು ಭಾನುವಾರ ಆಯೋಜಿಸಲಾಗಿತ್ತು.

ಸ್ಪರ್ಧೆಗೆ ಬಿಜೆಪಿ ಮುಖಂಡ ಬಿ.ಎನ್.ಜಯಪ್ರಕಾಶ್ ಚಾಲನೆ ನೀಡಿದರು.

ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಿಂದ ಕ್ಯಾನೋಯಿಂಗ್, ಕಯಾಕಿಂಗ್, ರೋಯಿಂಗ್ ಪಟುಗಳು ಪಾಲ್ಗೊಂಡಿದ್ದರು. ಸ್ಪರ್ಧೆಯ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ಕ್ಯಾಪ್ಟನ್ ದಿಲೀಪ್ ಕುಮಾರ್, ದೇವಯ್ಯ, ಆನಂತರಾಜು, ರಾಮರತ್ಮಮ್ಮ, ಪ್ರಶಾಂತ್ ಕೋರೆ, ಅಯ್ಯಪ್ಪ ಹಾಗೂ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.