ಮುಕ್ತ ವಿಶ್ವವಿದ್ಯಾಲಯ ಪ್ರವೇಶಾತಿ ಪ್ರಾರಂಭ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ ಸಾಲಿನ ಜುಲೈ ಆವೃತ್ತಿಗೆ ವಿವಿಧ ಕೋರ್ಸ್ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಿದೆ.

ಪದವಿ, ಸ್ನಾತಕೋತ್ತರ ಕೋರ್ಸ್ಗಳು, ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶ ಬಯಸುವ ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ www.ksoumysuru.ac.in ವೆಬ್ಸೈಟ್ಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಳಾಸ: ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆಎಸ್ಆರ್ಟಿಸಿ ಸ್ಯಾಟ್ಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26. ಮಾಹಿತಿಗೆ: 080-26603664, 98805 26439, 90195 26439 ಸಂಪರ್ಕಿಸಬಹುದು.

–0–

ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2025-26ನೇ ಸಾಲಿಗೆ ವೃತ್ತಿ ರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಯನ್ನು www.kannadasiri.karnataka.gov.in ವೆಬ್ಸೈಟ್ನಲ್ಲಿ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಜುಲೈ 15 ರಿಂದ ಆಗಸ್ಟ್ 15 ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಳಾಸ: ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು.

–0–

ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಐಸಿಟಿಇಯಿಂದ ಅನುಮೋದನೆಗೊಂಡು ವಿಟಿಯುಗೆ ಸಂಯೋಜಿತಗೊಂಡಿರುವ ಎಂ-ಟೆಕ್ ಇನ್ ಟೂಲ್ ಎಂಜಿನಿಯರಿಂಗ್ ಕೋರ್ಸ್ಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಹಿತಿಗೆ https://gttc.karnataka.gov.in ವೆಬ್ಸೈಟ್ಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ಮಾಹಿತಿಗೆ: 9141629584, 9880217473.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.