ಶನಿವಾರ, ಜೂನ್ 6, 2020
27 °C

ಬೆಂಗಳೂರಿನಲ್ಲಿ ಅಪಘಾತ: ಪತ್ರಿಕೆ ಹಂಚುವ ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಗ್ಗೆರೆ ಬಳಿ ಅಪಘಾತ ಸಂಭವಿಸಿದ್ದು, ಪತ್ರಿಕೆ ಹಂಚುವ ಯುವಕ ಎಚ್.ಸಿ.ಯೋಗೇಶ್ (22) ಎಂಬುವರು ಮೃತಪಟ್ಟಿದ್ದಾರೆ.

ಲಗ್ಗೆರೆ ನಿವಾಸಿಯಾದ ಅವರು ಪತ್ರಿಕೆ ಹಂಚಲು ಗುರುವಾರ ಬೆಳಿಗ್ಗೆ ಮನೆಯಿಂದ ಬಂದಿದ್ದರು. ಪತ್ರಿಕೆ ಹಂಚಲು ಹೊರಟಿದ್ದ ವೇಳೆಯಲ್ಲೇ ಬೈಕ್ ಅಪಘಾತ ಸಂಭವಿಸಿತ್ತು. ಯೋಗೇಶ್ ಅವರಿಗೆ ತಂದೆ-ತಾಯಿ, ಸಹೋದರ-ಸಹೋದರಿ ಇದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು