ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ತಿಬೆಲೆವರೆಗೆ ಮೆಟ್ರೊ ಇಲ್ಲ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಹೇಳಿಕೆ

Last Updated 17 ಮಾರ್ಚ್ 2020, 21:21 IST
ಅಕ್ಷರ ಗಾತ್ರ

ಬೆಂಗಳೂರು: ಬೊಮ್ಮಸಂದ್ರದಿಂದ ಅತ್ತಿಬೆಲೆವರೆಗೆ ಮೆಟ್ರೊ ಮಾರ್ಗ ವಿಸ್ತರಣೆ ಕಾರ್ಯಸಾಧುವಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಬಿ.ಶಿವಣ್ಣ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ. ಬೊಮ್ಮಸಂದ್ರದಿಂದ ಅತ್ತಿಬೆಲೆವರೆಗೆ ಮೆಟ್ರೊ ವಿಸ್ತರಣೆ ಯೋಜನೆಯನ್ನು 2018ರ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿತ್ತು. ಆದರೆ, ಮೆಟ್ರೊ ಯೋಜನೆಗಳಿಗಾಗಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಮಾನದಂಡಗಳ ಪ್ರಕಾರ, ಈ ಮಾರ್ಗ ಕಾರ್ಯಸಾಧುವಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT