ಗುರುವಾರ , ಅಕ್ಟೋಬರ್ 22, 2020
21 °C

ನರ್ಸಿಂಗ್ ಅಧಿಕಾರಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ಯಲ್ಲಿ ನರ್ಸಿಂಗ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಂಕರಲಿಂಗೇಗೌಡ (44) ಸೋಮವಾರ ಕೋವಿಡ್‌ನಿಂದ ಸಾವಿಗೀಡಾದರು. 

ಕಳೆದ 3ರಂದು ಅವರಿಗೆ ಸೋಂಕು ದೃಢಪಟ್ಟಿತ್ತು. ಸಾಗರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 19 ವರ್ಷಗ ಳಿಂದ ಅವರು ನಿಮ್ಹಾನ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.  ಈವರೆಗೆ ನಿಮ್ಹಾನ್ಸ್‌ನಲ್ಲಿ 250ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸೋಂಕು ತಗುಲಿದೆ. ಈ ಪೈಕಿ, 60ಕ್ಕೂ ಹೆಚ್ಚು ಸಿಬ್ಬಂದಿ ಶುಶ್ರೂಷಕರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.