ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ. ಮೃತ್ಯುಂಜಯಸ್ವಾಮಿ ನಿಧನ

Published 11 ಮಾರ್ಚ್ 2024, 15:21 IST
Last Updated 11 ಮಾರ್ಚ್ 2024, 15:21 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಆಯುರ್ವೇದ ವೈದ್ಯ, ಹಳೇಹುಬ್ಬಳ್ಳಿ ನಿವಾಸಿ ಡಾ. ಮೃತ್ಯುಂಜಯಸ್ವಾಮಿ ಎಸ್.ರೋಣಿಮಠ (83) ಭಾನುವಾರ ನಿಧನರಾದರು. ಅವರಿಗೆ ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ.

ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಹಳೇಹುಬ್ಬಳ್ಳಿಯ ಕೆಎಚ್‌ಬಿ ಕಾಲೊನಿಯಲ್ಲಿ ಇರುವ ಸ್ವಗೃಹದಲ್ಲಿ ಮಂಗಳವಾರ (ಮಾರ್ಚ್ 12) ಬೆಳಿಗ್ಗೆ 7 ರಿಂದ 10.30ರವರೆಗೆ ವ್ಯವಸ್ಥೆ ಮಾಡಲಾಗಿದೆ. ನಂತರ ಮೃತರ ಅಪೇಕ್ಷೆಯಂತೆ ಅವರ ದೇಹವನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಡಾ. ರಾಮಣ್ಣ ಚಾರಿಟಬಲ್ ಟ್ರಸ್ಟ್‌ಗೆ ಹಸ್ತಾಂತರ ಮಾಡಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT