ಶನಿವಾರ, ಜುಲೈ 31, 2021
28 °C

ಪ್ರಜಾವಾಣಿ ಪ್ರಸರಣಾ ವಿಭಾಗದ ನೌಕರ ಡಿ.ಜಿ. ಮುಕುಂದ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಪ್ರಜಾವಾಣಿ’ ಪ್ರಸರಣಾ ವಿಭಾಗದ, ಪ್ಯಾಕಿಂಗ್‌ ನೌಕರ  ಡಿ.ಜಿ. ಮುಕುಂದ (59) ಅವರು ಶನಿವಾರ ಹೃದಯಾಘಾತದಿಂದ ನಿಧನರಾದರು.

1978ರಲ್ಲಿ ಅವರು ಪ್ರಜಾವಾಣಿ  ಸಂಸ್ಥೆ ಸೇರಿದ್ದರು. ಅವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ.

‘ಅಂತ್ಯಕ್ರಿಯೆಯನ್ನು ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಭಾನುವಾರ (ಸೆ. 27) ಬೆಳಿಗ್ಗೆ 11. 45ಕ್ಕೆ ನೆರವೇರಿಸಲಾಗುವುದು’ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.