ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚರ್ಚ್‌ ಸ್ಟ್ರೀಟ್‌ ಗೋಡೆ ಮೇಲೆ ನಿಂದನಾತ್ಮಕ ಬರಹ

Published 29 ಮಾರ್ಚ್ 2024, 21:40 IST
Last Updated 29 ಮಾರ್ಚ್ 2024, 21:40 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಚರ್ಚ್‌ ಸ್ಟ್ರೀಟ್‌ನ ಗೋಡೆಯ ಮೇಲೆ ನಿಂದನಾತ್ಮಕ ಬರಹಗಳನ್ನು ಬರೆಯಲಾಗಿದ್ದು, ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.

ಮಹಾತ್ಮ ಗಾಂಧಿ ಮೆಟ್ರೊ ನಿಲ್ದಾಣ ಸಮೀಪದ ಗೋಡೆಯ ಮೇಲೆ ಪೊಲೀಸರನ್ನೂ ನಿಂದಿಸಿ ಬರೆಯಲಾಗಿದೆ. ಗುರುವಾರ ಮಧ್ಯರಾತ್ರಿ ಕಿಡಿಗೇಡಿಗಳು ಈ ಕೃತ್ಯ ಎಸಗಿರುವ ಸಾಧ್ಯತೆಯಿದ್ದು
ರಸ್ತೆಯಲ್ಲಿರುವ ಸಿ.ಸಿ ಟಿ.ವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT