ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಲಾ ಉಬರ್: ದರ ನಿಗದಿ ಬಗ್ಗೆ ಇಂದು ಅಂತಿಮ ನಿರ್ಧಾರ ಸಾಧ್ಯತೆ

Last Updated 28 ಅಕ್ಟೋಬರ್ 2022, 21:30 IST
ಅಕ್ಷರ ಗಾತ್ರ

ಬೆಂಗಳೂರು: ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಯಲ್ಲಿ ಆಟೊ ರಿಕ್ಷಾಗಳ ಸೇವೆಯನ್ನು ಅಧಿಕೃತಗೊಳಿಸಲು ಸಿದ್ಧತೆ ನಡೆಸಿರುವ ಸಾರಿಗೆ ಇಲಾಖೆ, ದರ ನಿಗದಿ ಬಗ್ಗೆ ಶನಿವಾರ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಈ ವಿಷಯದಲ್ಲಿ ನಿರ್ಧಾರ ಕೈಗೊಂಡು ಹೈಕೋರ್ಟ್‌ಗೆ ಸಾರಿಗೆ ಇಲಾಖೆ ನ.7ರಂದು ವರದಿ ಸಲ್ಲಿಸಬೇಕಿದೆ. ‘ನ್ಯಾಯಾಲಯಕ್ಕೆ ವಿವರಣೆ ಸಲ್ಲಿಸಬೇಕಿದ್ದು, ಸಾರಿಗೆ ಇಲಾಖೆ ಕಾರ್ಯದರ್ಶಿ ಯವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಆ್ಯಪ್ ಆಧಾ ರಿತ ಕಂಪನಿಗಳು, ಆಟೊ ಚಾಲ ಕರ ಸಂಘದವರು ಸಭೆ ಯಲ್ಲಿ ಭಾಗವಹಿಸಲಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT