ಗುರುವಾರ , ಜೂನ್ 24, 2021
25 °C

ರೆಮ್‌ಡಿಸಿವಿರ್: ಜಯನಗರ ಜನರಲ್ ಆಸ್ಪತ್ರೆ ಶುಶ್ರೂಷಕ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರೆಮ್‌ಡಿಸಿವಿರ್ ಚುಚ್ಚುಮದ್ದು ಅಕ್ರಮವಾಗಿ ಮಾರುತ್ತಿದ್ದ ಆರೋಪದಡಿ ಮಾರುತಿ ಎಂಬಾತನನ್ನು ಸಿಸಿಬಿ ಪೊಲೀಸರಯ ಬಂಧಿಸಿದ್ದಾರೆ.

'ಆರೋಪಿ ಮಾರುತಿ, ಜಯನಗರದ ಜನರಲ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಆತನ ವಿರುದ್ಧ ತಿಲಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ' ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ: 

'ತನ್ನ ಬಳಿ ಅಕ್ರಮವಾಗಿ ಚುಚ್ಚುಮದ್ದು ಸಂಗ್ರಹಿಸಿಟ್ಟುಕೊಂಡಿದ್ದ ಆರೋಪಿ, ಕೊರೊನಾ ಸೋಂಕಿತರು ಹಾಗೂ ಅವರ ಸಂಬಂಧಿಕರಿಗೆ ದುಬಾರಿ ಬೆಲೆಗೆ ಮಾರುತ್ತಿದ್ದರು. ಆತನಿಂದ ರೆಮ್‌ಡಿಸಿವಿರ್ ಚುಚ್ಚುಮದ್ದಿನ 9 ಬಾಟಲಿಗಳನ್ನು  ಜಪ್ತಿ ಮಾಡಲಾಗಿದೆ' ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು