ಬುಧವಾರ, ಆಗಸ್ಟ್ 12, 2020
21 °C

ಜೈವಿಕ ಉದ್ಯಾನ: ಭಾನುವಾರ ಪ್ರವೇಶ ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವು ಮೊದಲಿನಂತೆ ಭಾನುವಾರ ಸಹ ವೀಕ್ಷಣೆಗೆ ಮುಕ್ತವಾಗಿದೆ. 

ಜುಲೈನಲ್ಲಿ ಪ್ರತಿ ಭಾನುವಾರ ಲಾಕ್‌ಡೌನ್‌ ಘೋಷಿಸಿದ್ದರಿಂದ, ಉದ್ಯಾನಕ್ಕೆ ಭಾನುವಾರ ರಜೆ ಘೋಷಿಸಲಾಗಿತ್ತು. ಮಂಗಳವಾರದಂದು ವೀಕ್ಷಕರ ವೀಕ್ಷಣೆಗೆ ತೆರೆಯಲಾಗಿತ್ತು. 

‘ಭಾನುವಾರದ ಲಾಕ್‌ಡೌನ್‌ ಅನ್ನು ಹಿಂತೆಗೆದುಕೊಂಡಿರುವುದರಿಂದ ಬನ್ನೇರುಘಟ್ಟ ಜೈವಿಕ ಉದ್ಯಾನ ಅಥವಾ ಮೃಗಾಲಯಕ್ಕೆ ಎಲ್ಲ ಭಾನುವಾರ ಸಹ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಿದೆ. ಮಂಗಳವಾರ ರಜೆ ಇರುತ್ತದೆ’ ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.