ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಬೆಂಗಳೂರಿನ ಹಲವು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ

Published 1 ಡಿಸೆಂಬರ್ 2023, 14:14 IST
Last Updated 1 ಡಿಸೆಂಬರ್ 2023, 14:14 IST
ಅಕ್ಷರ ಗಾತ್ರ

ರಾಜ್ಯ ರಾಜಧಾನಿ ಬೆಂಗಳೂರಿನ 15 ಶಾಲೆಗಳಿಗೆ ಮುಜಾಹಿದ್ದಿನ್ ಹೆಸರಿನಲ್ಲಿ ಇ– ಮೇಲ್‌ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಇ– ಮೇಲ್‌ನಲ್ಲಿ ಕೆಲವು ಅಂತರರಾಷ್ಟ್ರೀಯ ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ. ಬೆದರಿಕೆ ಬಂದಿರುವ ಇ-ಮೇಲ್ ಪರಿಶೀಲನೆ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT