ಜುಲೈ 31ರ ರಾತ್ರಿ 1.30 ರ ವೇಳೆ ರಹೇಜ ಪಾರ್ಕ್ ಬಳಿ ದ್ವಿಚಕ್ರ ವಾಹನದಲ್ಲಿ ಬರುವಾಗ ಕೆಳಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಅವರಿಗೆ ತಾಯಿ, ತಂದೆ ಇದ್ದಾರೆ. ಶುಕ್ರವಾರ ಅಂತ್ಯಕ್ರಿಯೆ ನೆರವೇರಿತು. ಭರತ್ ಅವರು ‘ಪ್ರಜಾವಾಣಿ’ ಸೇರಿದಂತೆ ವಿವಿಧ ಪತ್ರಿಕೆಗಳ ವಿತರಕರಾಗಿದ್ದರು.