ಸೋಮವಾರ, ಜುಲೈ 4, 2022
24 °C

ಬೆಂಗಳೂರು: 27ರಂದು ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ವಿದ್ಯುತ್‌ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ಇದೇ 27ರಂದು ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ನಗರದ ವಿವಿಧ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.‌

ವ್ಯತ್ಯಯ ಆಗಲಿರುವ ಸ್ಥಳಗಳು: ಉತ್ತರಹಳ್ಳಿ ರಸ್ತೆ, ಕೋಡಿಪಾಳ್ಯ, ಅನ್ನಪೂರ್ಣೇಶ್ವರಿ ಲೇಔಟ್‌, ಭೂಮಿಕ ಲೇಔಟ್‌, ಪಟ್ಟಣಗೆರೆ, ಬಿ.ಎಚ್‌.ಇ.ಎಲ್‌. ಲೇಔಟ್‌, ಹರ್ಷ ಲೇಔಟ್‌, ವಿದ್ಯಾಪೀಠ ರಸ್ತೆ, ಬಿ.ಜಿ.ಎಸ್‌. ಆಸ್ಪತ್ರೆ ರಸ್ತೆ, ಮೈಸೂರು ಹೈವೆ, ಸಿದ್ದಾರ್ಥ ಶಾಲೆ ರಸ್ತೆ, ಮುನೇಶ್ವರ ಲೇಔಟ್‌, ಪ್ರಸನ್ನ ಲೇಔಟ್‌, ಮಾರುತಿನಗರ, ಕೆಂಪೇಗೌಡ ನಗರ, ಸನ್‌ಸಿಟಿ, ಬಿ.ಡಿ.ಕಾಲೊನಿ, ಗಾಂಧಿನಗರ, ಉಲ್ಲಾಳನಗರ, ಭುವನೇಶ್ವರಿನಗರ, ದೊಡ್ಡಬಸ್ತಿ ಮುಖ್ಯರಸ್ತೆ, ಕಲ್ಯಾಣಿ ಲೇಔಟ್‌, ಆರ್‌.ಆರ್‌.ಲೇಔಟ್‌, ಉಪಾಧ್ಯಾಯ ಲೇಔಟ್‌, ಕುವೆಂಪು ಮುಖ್ಯರಸ್ತೆ, ಜಿ.ಕೆ.ಗಲ್ಲಿ ರಸ್ತೆ, ಗಂಗಾನಗರ, ಯಮುನಾಗರ ಶಾಲೆ, ಬಿ.ಇ.ಎಲ್‌. 1 ಮತ್ತು 2ನೇ ಹಂತ, ಗಾಂಧಿ ಪಾರ್ಕ್‌–1, ಸರ್‌.ಎಂ.ವಿ. 3 ಮತ್ತು 5ನೇ ಬ್ಲಾಕ್‌, ಭವಾನಿನಗರ, ಅಮ್ಮ ಆಶ್ರಮ ರಸ್ತೆ ಮತ್ತು ಸುತ್ತಲಿನ ಪ್ರದೇಶ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು