ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶೆಟ್ಟಿಹಳ್ಳಿ ವಾರ್ಡ್‌ಗೆ ಕಾವೇರಿ ನೀರಿನ ಸಂಪರ್ಕ

ಫಾಲೋ ಮಾಡಿ
Comments

ಬೆಂಗಳೂರು: ಪೀಣ್ಯದಾಸರಹಳ್ಳಿ ಸಮೀಪ ಶೆಟ್ಟಿಹಳ್ಳಿ ವಾರ್ಡ್‌ನಲ್ಲಿ ಮನೆಮನೆಗೆ ಕಾವೇರಿ ನೀರಿನ ಸಂಪರ್ಕ ಒದಗಿಸಲಾಯಿತು.

ಪಾಲಿಕೆ ಸದಸ್ಯ ಕೆ.ನಾಗಭೂಷಣ್ ಮಾತನಾಡಿ, '110 ಹಳ್ಳಿಗಳಿಗೆ ಈ ಯೋಜನೆ ರೂಪಿಸಿದ್ದು ನಮ್ಮ ವಾರ್ಡ್‌ನಲ್ಲಿ ಮೊದಲು ಚಾಲನೆ ನೀಡಿದ್ದೇವೆ. ಮುಂದೆ ಇಲ್ಲಿ ನೀರಿನ ಸಮಸ್ಯೆ ನಿವಾರಣೆಯಾಗಲಿದೆ' ಎಂದರು.

ಶಾಸಕ ಆರ್.ಮಂಜುನಾಥ್, 'ಕ್ಷೇತ್ರದ ಜನ ಯಾವುದೇ ಕೆಲಸ ಆಗಬೇಕಾದರೂ ಪಕ್ಷಾತೀತವಾಗಿ ಸಂಪರ್ಕಿಸಬಹುದು ಎಂದು ಅವರು ಹೇಳಿದರು. ಕೆಪಿಸಿಸಿ ಸದಸ್ಯ ಪಿ.ಎನ್.ಕೃಷ್ಣಮೂರ್ತಿ, ಅಬ್ಬಿಗೆರೆ ರಾಜಣ್ಣ, ಕೆ.ಸಿ.ವೆಂಕಟೇಶ್, ಕಾಂಗ್ರೆಸ್ ಮುಖಂಡ ಜೀಜು ವರ್ಗೀಸ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT