ಪಿಜಿ ಪ್ರವೇಶ: ದಿನಾಂಕ ಪರಿಷ್ಕರಣೆ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದ ದಿನಾಂಕಗಳನ್ನು ಪರಿಷ್ಕರಿಸಲಾಗಿದೆ. ಇದೇ 19ರಂದು ಜೇಷ್ಠತಾ ಪಟ್ಟಿ ಪ್ರಕಟಿಸಲಾಗುತ್ತಿದ್ದು, ಈ ಪಟ್ಟಿಯಲ್ಲಿನ ದೋಷಗಳ ಬಗ್ಗೆ 24ರೊಳಗೆ ಅರ್ಜಿ ಸಲ್ಲಿಸಬೇಕು.
ಅಂತಿಮ ಜೇಷ್ಠತಾ ಪಟ್ಟಿಯನ್ನು ಡಿ.31ಕ್ಕೆ ಪ್ರಕಟಿಸಲಾಗುತ್ತದೆ. ಉಳಿದಂತೆ ವಿಜ್ಞಾನ, ವಾಣಿಜ್ಯ, ಕಲಾ ಮತ್ತು ಶಿಕ್ಷಣ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ದಿನಾಂಕಗಳನ್ನು ಸದ್ಯದಲ್ಲಿಯೇ ತಿಳಿಸಲಾಗುತ್ತದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ಹೇಳಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.