ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಮಂಡಳಿ: ಇಂದು ನೇರ ಫೋನ್‌ ಇನ್‌

Last Updated 3 ಜೂನ್ 2022, 19:41 IST
ಅಕ್ಷರ ಗಾತ್ರ

ಬೆಂಗಳೂರು: ಜಲಮಂಡಳಿ ಅಧ್ಯಕ್ಷ ಎನ್‌.ಜಯರಾಮ್‌ ಅವರೊಂದಿಗೆ ಇದೇ4ರ ಬೆಳಿಗ್ಗೆ 9ರಿಂದ 10.30ರ ತನಕ ನೇರ ಫೋನ್‌ ಇನ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕುಡಿಯುವ ನೀರು, ಒಳಚರಂಡಿ ಸಮಸ್ಯೆ ಸೇರಿದಂತೆ ಇತರೆ ಕುಂದುಕೊರತೆಗಳನ್ನು ಫೋನ್‌ ಮಾಡಿ ಬಗೆಹರಿಸಿಕೊಳ್ಳಬಹುದು. ದೂರವಾಣಿ: 080 22945119 ಸಂರ್ಪಕಿಸಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT