ಪ್ಲಾಸ್ಟಿಕ್ ಕೈಚೀಲ ವಶ ₹1.10 ಲಕ್ಷ ದಂಡ
ರಾಜರಾಜೇಶ್ವರಿನಗರ : ಬಿಬಿಎಂಪಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಪ್ಲಾಸ್ಟಿಕ್ ಕೈಚೀಲಗಳನ್ನು ವಶಪಡಿಸಿಕೊಂಡು ಅಂಗಡಿ ಮಾಲೀಕರಿಗೆ ₹1.10 ಲಕ್ಷ ದಂಡ ವಿಧಿಸಿದರು.
ಯಶವಂತಪುರದ ಬಜಾರ್ ಸ್ಟ್ರೀಟ್, ಗೊರಗುಂಟೆಪಾಳ್ಯ, ಯಶವಂತಪುರ ಎಪಿಎಂಸಿ ಯಾರ್ಡ್, ಲಗ್ಗೆರೆ ಮುಖ್ಯರಸ್ತೆಯಲ್ಲಿ ಆರೋಗ್ಯ ಪರಿವೀಕ್ಷಕಿ ಬಿ.ಎಚ್.ಸುಜಾತಾ ನೇತೃತ್ವದಲ್ಲಿ ದಾಳಿ ನಡೆಸಿ 26 ಕೆ.ಜಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಯಿತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.