ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಭಾಷಣ: ಶೋಭಾ

Published 25 ಏಪ್ರಿಲ್ 2023, 6:46 IST
Last Updated 25 ಏಪ್ರಿಲ್ 2023, 6:46 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇದೇ ೨೭ ರಂದು ೫೦ ಲಕ್ಷ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು,ಇದಕ್ಕಾಗಿ ೧೬೮೦ ಕಡೆಗಳಲ್ಲಿ ಸಂವಾದ ವೀಕ್ಷಣೆಗೆ ಎಲ್ ಇ ಡಿ ಪರದೆಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಅಲ್ಲದೆ ೪ ಲಕ್ಷ ಮಂದಿ ನಮೋ ಆ್ಯಪ್ ಡೌನ್ ಲೋಡ್ ಮಾಡಿದ್ದು, ಆಮೂಲಕವೂ ವೀಕ್ಷಿಸಲಿದ್ದಾರೆ. ಪ್ರತಿ ಬೂತ್ ನಲ್ಲಿ ೧,೦೦೦ ಮಂದಿ ಕಾರ್ಯಕರ್ತರು ಪಾಲ್ಗೊಳ್ಳುವರು ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT