ಶನಿವಾರ, ಜುಲೈ 31, 2021
27 °C

ಪೊಲೀಸ್ ಕಮಿಷನರ್ ಕಚೇರಿ ಗೃಹರಕ್ಷಕಿಗೂ ಕೊರೊನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗೃಹ ರಕ್ಷಕಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕಚೇರಿಯ ಮುಖ್ಯ ದ್ವಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 35 ವರ್ಷದ ಗೃಹ ರಕ್ಷಕಿ, ಕಚೇರಿಗೆ ಬರುವವರನ್ನು ಪರಿಶೀಲಿಸುತ್ತಿದ್ದರು. ಇತ್ತೀಚೆಗೆ ಅವರ ಗಂಟಲಿನ ದ್ರವ ಪರೀಕ್ಷೆ ನಡೆಸಲಾಗಿತ್ತು. ಅದರ ವರದಿ ಪಾಸಿಟಿವ್ ಬಂದಿದೆ. ಇತ್ತೀಚೆಗಷ್ಟೇ ಕಮಿಷನರ್ ಕಚೇರಿಯಲ್ಲಿ 13 ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು