ಭಾನುವಾರ, ಜೂಲೈ 5, 2020
22 °C

ಗುಪ್ತದಳದ ಪಿಎಸ್‌ಐಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಗುಪ್ತದಳದ ಸಬ್‌ ಇನ್‌ಸ್ಪೆಕ್ಟರೊಬ್ಬರಿಗೆ (ಪಿಎಸ್‌ಐ) ಕೊರೊನಾ ಸೋಂಕು ತಗುಲಿದೆ.  

ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿ ಆವರಣದಲ್ಲೇ ಗುಪ್ತದಳದ ಕಚೇರಿ ಇದೆ. ಅಲ್ಲಿ ಪಿಎಸ್‌ಐ ಕೆಲಸ ಮಾಡುತ್ತಿದ್ದರು.  ಚಿಕಿತ್ಸೆಗಾಗಿ ಅವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು