ಬೆಂಗಳೂರು: ಲಾಕ್ಡೌನ್ ಸಡಿಲಿಕೆ ಮಾಡಿರುವ ಬೆನ್ನಲ್ಲೇ ಪೊಲೀಸ್ ಕಮಿಷನರ್ ಕಮಲ್ ಪಂತ್, ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಸೋಮವಾರ ಆದೇಶ ಹೊರಡಿಸಿದ್ದಾರೆ.

‘ನಗರದ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಜನರು ಗುಂಪು ಸೇರಿ ನಿಲ್ಲಬಾರದು. ನಗರದ ಬಸ್ ನಿಲ್ದಾಣ, ಮೆಟ್ರೊ, ರೈಲು ನಿಲ್ದಾಣಗಳಿಗೆ ಇದು ಅನ್ವಯವಾಗುವುದಿಲ್ಲ. ಉಳಿದಂತೆ ರಾಜ್ಯ ಸರ್ಕಾರದ ಎಲ್ಲ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.