ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ವೀರಯೋಧ ಕ್ಯಾಪ್ಟನ್‌ ಪ್ರಾಂಜಲ್‌ಗೆ ಕರುನಾಡಿನ ಅಂತಿಮ ನಮನ

Published 25 ನವೆಂಬರ್ 2023, 4:42 IST
Last Updated 25 ನವೆಂಬರ್ 2023, 4:42 IST
ಅಕ್ಷರ ಗಾತ್ರ

ಜಮ್ಮುವಿನ ರಾಜೌರಿಯಲ್ಲಿ ನ.22ರಂದು ಉಗ್ರರ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ಪ್ರಾಣಾರ್ಪಣೆ ಮಾಡಿದ್ದ ಕರ್ನಾಟಕದ ವೀರಯೋಧ, ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಿತು. ಪ್ರಾಂಜಲ್‌ ಅವರ ತಂದೆ–ತಾಯಿ, ಪತ್ನಿ ಮತ್ತು ಅತ್ತೆ–ಮಾವ ಅಂತಿಮ ದರ್ಶನ ಪಡೆದರು. ಇದರೊಂದಿಗೆ, ಸೇನಾ ಗೌರವದ ಜೊತೆ, ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು. ಪ್ರಾಂಜಲ್‌ ಅವರ ಜಿಗಣಿ ನಿವಾಸದಲ್ಲಿ ಶನಿವಾರ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT