ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಚೆ ಅದಾಲತ್ ಮಾ.3ಕ್ಕೆ

Last Updated 21 ಫೆಬ್ರುವರಿ 2022, 19:20 IST
ಅಕ್ಷರ ಗಾತ್ರ

ಬೆಂಗಳೂರು: ಅಂಚೆ ಇಲಾಖೆಯ ಕರ್ನಾಟಕ ವೃತ್ತವು ಮಾ.3ರಂದು ಬೆಳಿಗ್ಗೆ 11 ಗಂಟೆಗೆ ಅರಮನೆ ರಸ್ತೆಯಲ್ಲಿರುವ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಅವರ ಕಚೇರಿಯಲ್ಲಿ ಅಂಚೆ ಅದಾಲತ್ ಹಮ್ಮಿಕೊಂಡಿದೆ.ಕುಂದು ಕೊರತೆಗಳನ್ನು ಇದೇ 28ರೊಳಗೆಮುಖ್ಯ ಪೋಸ್ಟ್ ಮಾಸ್ಟರ್ ಜನರಲ್, ಕರ್ನಾಟಕ ವೃತ್ತ, ಬೆಂಗಳೂರು–560001

ಬರೆದು ಕಳಿಸಬಹುದು.

ವಿಳಾಸ:ಇ ಮೇಲ್ ವಿಳಾಸ: dakadalatcokar@gmail.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT