ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾರಣ: ಆಂಧ್ರದ ಯುವಕ ಸಾವು

Last Updated 29 ಮೇ 2018, 19:30 IST
ಅಕ್ಷರ ಗಾತ್ರ

ನ್ಯೂಯಾರ್ಕ್: ಯೋಸೆಮಿಟ್ ರಾಷ್ಟ್ರೀಯ ಉದ್ಯಾನದ ಪ್ರಖ್ಯಾತ ಬಂಡೆಗಲ್ಲನ್ನು ಏರುವ ವೇಳೆ ಆಂಧ್ರಪ್ರದೇಶ ಮೂಲದ ಯುವಕ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿ ನ್ಯೂಯಾರ್ಕ್ ನಿವಾಸಿ ಆಶಿಶ್ ಪೆನುಗೊಂಡ. ಅರ್ಧ ಗುಮ್ಮಟಾಕೃತಿಯ ಬೃಹತ್ ಶಿಲಾಬೆಟ್ಟವನ್ನು ಸ್ನೇಹಿತರ ಜೊತೆ ಸೇರಿ ಹತ್ತಲು ತೆರಳಿದ್ದ ಇವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT