ಶನಿವಾರ, ಅಕ್ಟೋಬರ್ 23, 2021
21 °C

ಬೆಸ್ಕಾಂ ಗ್ರಾಹಕರ ಸಂವಾದ ಸಭೆ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿಯು (ಬೆಸ್ಕಾಂ) ಜಾಲಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿನ ಗ್ರಾಹಕರಿಗಾಗಿ ಇದೇ 18ರಂದು ಸಂವಾದ ಸಭೆ ಏರ್ಪಡಿಸಿದೆ. 

ಜಾಲಹಳ್ಳಿ, ದೊಡ್ಡಬೊಮ್ಮಸಂದ್ರ, ಚಾಮುಂಡೇಶ್ವರಿ ಬಡಾವಣೆ, ರಾಮಣ್ಣ ಗಾರ್ಡನ್, ರಾಮಚಂದ್ರಪುರ, ಅಬ್ಬಿಗೆರೆ, ಎಚ್‌ವಿವಿ ವ್ಯಾಲಿ, ಗಂಗಮ್ಮ ವೃತ್ತ, ಕುವೆಂಪು ನಗರ, ಸಿಂಗಾಪುರ, ಲಕ್ಷ್ಮಿಪುರ, ವಡೇರಹಳ್ಳಿ, ಕಮ್ಮಗೊಂಡನಹಳ್ಳಿ, ಬಾಹುಬಲಿ ನಗರ, ಮುತ್ಯಾಲನಗರ, ಸುಂದರನಗರ, ಬಿಇಎಲ್‌, ಎಚ್‌ಎಂಟಿ ಹಾಗೂ ಸುತ್ತಮುತ್ತಲಿನ ಪ್ರದೇಶದ ಗ್ರಾಹಕರು  ಜಾಲಹಳ್ಳಿ ಉಪವಿಭಾಗ ಕಚೇರಿಯಲ್ಲಿ ಅಂದು ಮಧ್ಯಾಹ್ನ 3ಕ್ಕೆ ಸಭೆಗೆ ಹಾಜರಾಗಬಹುದು

ಚಂದಾಪುರ ಉಪವಿಭಾಗ

ಚಂದಾಪುರ, ಬೊಮ್ಮಸಂದ್ರ, ಹೆಬ್ಬಗೋಡಿ, ಸೂರ್ಯನಗರ ಶಾಖೆಗಳಿಗೆ ಒಳಪಡುವ ಗ್ರಾಹಕರು ಚಂದಾಪುರದ ಬೆಸ್ಕಾಂ ಕಚೇರಿಯಲ್ಲಿಯೂ 18ರಂದು ಮಧ್ಯಾಹ್ನ 2.30ಕ್ಕೆ ಸಭೆ ನಡೆಯಲಿದೆ ಎಂದು ಬೆಸ್ಕಾಂ ಹೇಳಿದೆ.  

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.