ಸೋಮವಾರ, ಮಾರ್ಚ್ 27, 2023
29 °C

ವಿದ್ಯುತ್‌ ಕೇಬಲ್‌ ಅಳವಡಿಸುವ ಕಾಮಗಾರಿ: ವಿದ್ಯುತ್‌ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ನೆಲದಡಿಯಲ್ಲಿ ವಿದ್ಯುತ್‌ ಕೇಬಲ್‌ ಅಳವಡಿಸುವ ಕಾಮಗಾರಿ ಕೈಗೊಂಡಿರುವುದರಿಂದ ಇದೇ 8ರಂದು (ಸೋಮವಾರ) ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸ್ಥಳಗಳು: ಬಾಲಾಜಿ ಲೇಔಟ್‌, ವಿಜಯಶ್ರೀ ಲೇಔಟ್‌, ಮೂಕಾಂಬಿಕಾ ಲೇಔಟ್‌, ದೆಹಲಿ ಪಬ್ಲಿಕ್‌ ಸ್ಕೂಲ್ ರಸ್ತೆ, ಮುನೇಶ್ವರ ದೇವಸ್ಥಾನ ರಸ್ತೆ,  ಉಲ್ಲಾಳ ನಗರ, ಮಾರುತಿ ನಗರ, ಅನ್ನಪೂರ್ಣೇಶ್ವರಿ ಲೇಔಟ್‌, ಭವಾನಿ ನಗರ,  ಕೆ.ಬಿ. ಕಾಲೋನಿ, ಮಾರೇನಹಳ್ಳಿ, ಗೋವಿಂದರಾಜ ನಗರ, ಚಂದ್ರಾ ಲೇಔಟ್‌, ಕಾಮಾಕ್ಷಿಪಾಳ್ಯ, ವಿನಾಯಕ ಲೇಔಟ್‌, ನಾಗರಬಾವಿ 9ನೇ ಬ್ಲಾಕ್‌, ಲಕ್ಷ್ಮಣ ನಗರ, ಸಂಜೀವಿನಿ ನಗರ, ವಿಘ್ನೇಶ್ವರ ನಗರ, ಹೆಗ್ಗನಹಳ್ಳಿ, ಸುಂಕದಕಟ್ಟೆ, ಜಯಲಕ್ಷ್ಮಮ್ಮ ಲೇಔಟ್‌, ಪ್ರಶಾಂತ ನಗರ, ಸಂಪಿಗೆ ಲೇಔಟ್‌, ಅಮರಜ್ಯೋತಿ ನಗರ, ಪಂಚಶೀಲ ನಗರ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು