ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ.23ಕ್ಕೆ ಬೆಂಗಳೂರಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯ: ಬೆಸ್ಕಾಂ

Last Updated 22 ಆಗಸ್ಟ್ 2021, 6:21 IST
ಅಕ್ಷರ ಗಾತ್ರ

ಬೆಂಗಳೂರು: ನೆಲದಡಿ ಕೇಬಲ್‌ ಅಳವಡಿಕೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇದೇ 23ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.

ವಿದ್ಯುತ್ ಪೂರೈಕೆ ವ್ಯತ್ಯಯವಾಗುವ ಪ್ರದೇಶಗಳು: ಗಾಳಿ ಆಂಜನೇಯ ದೇವಸ್ಥಾನ, ಚೌಡಪ್ಪ ಬಡಾವಣೆ, ಹೊಯ್ಸಳ ವೃತ್ತ, ಅಪೂರ್ವ ಬಡಾವಣೆ, ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ, ಮಾರುತಿ ನಗರ ಮತ್ತು ಸುತ್ತ–ಮುತ್ತಲಿನ ಪ್ರದೇಶಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT