ಬೆಂಗಳೂರು/ಕೆಂಗೇರಿ: ವಿದ್ಯುತ್ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ನಗರದ ಹಲವೆಡೆ ಎರಡು ದಿನಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಡಿ.16ರಂದು ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ಬಾಪೂಜಿ ನಗರ, ಗಂಗೊಂಡನಹಳ್ಳಿ, ದೀಪಾಂಜಲಿನಗರ, ಅತ್ತಿಗುಪ್ಪೆ, ಪಂತರಪಾಳ್ಯ, ಕೆಂಚೇನಹಳ್ಳಿ, ರಾಜರಾಜೇಶ್ವರಿನಗರ, ಕೆಂಗೇರಿ, ಕೆಂಗೇರಿ ಉಪ ನಗರ, ಜ್ಞಾನಭಾರತಿ ಲೇಔಟ್, ಬಂಡೇಮಠ, ಮೈಲಸಂದ್ರ, ವಿಶ್ವೇಶ್ವರಯ್ಯ ಲೇಔಟ್, ಆರ್.ಆರ್.ಲೇಔಟ್, ಕೆಂಗುಂಟೆ, ಕೊಡಿಗೇಹಳ್ಳಿ, ಮರಿಯಪ್ಪನಪಾಳ್ಯ, ಮುದ್ದಿನಪಾಳ್ಯ, ಸುಭಾಷ್ ನಗರ, ಗಿರಿನಗರ, ಬ್ಯಾಂಕ್ ಕಾಲೊನಿ, ಶ್ರೀನಗರ, ಹನುಮಂತನಗರ, ವಿದ್ಯಾಪೀಠ, ತ್ಯಾಗರಾಜನಗರ, ಹೊಸಕೆರೆಹಳ್ಳಿ, ನಾಗೇಂದ್ರ ಬ್ಲಾಕ್, ಆವಲಹಳ್ಳಿ, ಹಾಗೂ ಮೈಸೂರು ರಸ್ತೆ ಸುತ್ತಮುತ್ತಲಿನ ಪ್ರದೇಶ, ಉಲ್ಲಾಳ ಮುಖ್ಯರಸ್ತೆ, ಜ್ಞಾನ ಜ್ಯೋತಿನಗರ, ಮುನೇಶ್ವರನಗರ, ಎಪಿಎಂಸಿ ಲೇಔಟ್, ಮಲ್ಲತ್ತಹಳ್ಳಿ ‘ಡಿ’ ಗ್ರೂಪ್ ಲೇಔಟ್, ದೊಡ್ಡಬಸ್ತಿ, ಚಿಕ್ಕಬಸ್ತಿ, ರಾಮಸಂದ್ರ, ಸೊನ್ನೇನಹಳ್ಳಿ, ಅಂಜನಾನಗರ, ಕನ್ನಲ್ಲಿ, ದೊಡ್ಡಗೊಲ್ಲರಹಟ್ಟಿ, ಸರ್ ಎಂವಿ ಲೇಔಟ್ 1ರಿಂದ 9ನೇ ಬ್ಲಾಕ್, ಹೇರೋಹಳ್ಳಿ, ಬಿಇಎಲ್ ಲೇಔಟ್ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅಬ್ಬಿಗೆರೆ ವಿದ್ಯುತ್ ನಿರ್ವಹಣಾ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಡಿ.17ರಂದು ಕಮ್ಮಗೊಂಡನಹಳ್ಳಿ, ಧನಪಾಲ್ ಲೇಔಟ್, ಶೆಟ್ಟಿಹಳ್ಳಿ, ಲಕ್ಷ್ಮೀಪುರ, ಶ್ರೀರಾಮ ಸಮೀಕ್ಷಾ ಅಪಾರ್ಟ್‌ಮೆಂಟ್, ಏರ್‌ಪೋರ್ಸ್, ಸಿಂಗಾಪುರ, ಭದ್ರಸ್ವಾಮಿ ಲೇಔಟ್, ನಿಸರ್ಗ ಲೇಔಟ್, ಲಕ್ಷ್ಮೀ ದೇವಸ್ಥಾನ ರಸ್ತೆ, ಕೆಂಪೇಗೌಡ ಗಾರ್ಡನ್, ಕೆ.ಜಿ. ಹಳ್ಳಿ, ಕಲಾನಗರ, ಕುವೆಂಪುನಗರ, ಎಚ್.ವಿ.ವಿ. ಲೇಔಟ್, ವಿಶ್ವೇಶ್ವರಯ್ಯ ಲೇಔಟ್, ಕಾನ್ಶಿರಾಮನಗರ, ನೇತಾಜಿ ಲೇಔಟ್, ಸೆವೆನ್ ಹಿಲ್ಸ್ ಕೌಂಟಿ, ಲಕ್ಷ್ಮೀಪುರ ಮುಖ್ಯ ರಸ್ತೆ, ಬ್ರಿಗೇಡ್ ಅಪಾರ್ಟ್‌ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.