ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

26ರಿಂದ ಬೆಂಗಳೂರಿನ ಹಲವೆಡೆ ವಿದ್ಯುತ್‌ ವ್ಯತ್ಯಯ

Last Updated 24 ಡಿಸೆಂಬರ್ 2021, 20:18 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 26ರಂದು ಮತ್ತು 27ರಂದು ಬೆಳಿಗ್ಗೆ 10ರಿಂದ ಸಂಜೆ 5ರ ಅವಧಿಯಲ್ಲಿ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ.

ಸ್ಥಳಗಳು: ಟಾಟಾ ಐಬಿಎಂ, ಎಸ್.ಜೆ.ಆರ್. ಪಾರ್ಕ್, ಸುಮಧುರಾ ಅಪಾರ್ಟ್‌ಮೆಂಟ್ ಸಮುಚ್ಚಯ, ನಲ್ಲೂರಹಳ್ಳಿ, ಯುಟಿಎಲ್ ಕಂಪನಿ, ವಿ.ಕೆ.ಟೆಕ್ ಪಾರ್ಕ್, ಗಾಯತ್ರಿ ಟೆಕ್ ಪಾರ್ಕ್, ಮೈಕ್ರೊ ಚಿಪ್, ವೈದೇಹಿ ಆಸ್ಪತ್ರೆ, ಸತ್ಯ ಸಾಯಿ ಬಾಬಾ ಆಸ್ಪತ್ರೆ, ಚನ್ನಮ್ಮ ಬಡಾವಣೆ, ಗ್ರಾಫೈಟ್ ಸಿಗ್ನಲ್, ಆಕಾಶ್‌ ಟೆಕ್‌ಪಾರ್ಕ್‌, ಜನತಾ ಕಾಲೋನಿ, ಕೋಡಿಪಾಳ್ಯ, ಅನ್ನಪೂರ್ಣೇಶ್ವರಿ ಬಡಾವಣೆ, ವಿದ್ಯಾಪೀಠ ರಸ್ತೆ, ಡಿ.ಬಿ. ಕಲ್ಲು, ಬಿ.ಜಿ.ಎಸ್‌. ಆಸ್ಪತ್ರೆ ರಸ್ತೆ, ಸಿದ್ಧಗಂಗಾ ಬಡಾವಣೆ, ಮಾರಣ್ಣ ಬಡಾವಣೆ, ಉಲ್ಲಾಳ ನಗರ, ಮಾರುತಿನಗರ, ಕುವೆಂಪು ಮುಖ್ಯ ರಸ್ತೆ, ಜಿ.ಕೆ. ಗಲ್ಲಿ, ಬಿಇಎಲ್‌ 1ನೇ ಮತ್ತು 2ನೇ ಹಂತ ಸುತ್ತಮುತ್ತ ಪ್ರದೇಶಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT