ಸೋಮವಾರ, ಜುಲೈ 4, 2022
20 °C

ಗೊಲ್ಲಹಳ್ಳಿ ವ್ಯಾಪ್ತಿಯಲ್ಲಿ ಇಂದಿನಿಂದ ವಿದ್ಯುತ್‌ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗೊಲ್ಲಹಳ್ಳಿಯ ವಿದ್ಯುತ್ ಕೇಂದ್ರದಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ಇದೇ 26 ರಿಂದ 29ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ವಿವಿಧ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.‌

ವ್ಯತ್ಯಯ ಆಗಲಿರುವ ಸ್ಥಳಗಳು: ಬಸವನಪುರ, ಹೊಮ್ಮದೇವನಹಳ್ಳಿ, ಚಿಕ್ಕಕಮ್ಮನಹಳ್ಳಿ, ದೊಡ್ಡಕಮ್ಮನಹಳ್ಳಿ, ಬಾಲಾಜಿ ಗಾರ್ಡನ್‌, ಬೋರಾ ಲೇಔಟ್‌, ಗೊಟ್ಟಿಗೆರೆ, ಕಾಳೇನ ಅಗ್ರಹಾರ, ಎಂಎಲ್‌ಎ ಲೇಔಟ್‌, ನೊಬೊ ನಗರ, ಬೆಂಚ್‌ ಮಾರ್ಕ್‌ ಅಪಾರ್ಟ್‌ಮೆಂಟ್‌, ರಮಣಶ್ರೀ ಲೇಔಟ್‌, ಪ್ರೆಸ್ಟೀಜ್‌ ನೈಟಿಂಗೆಲ್‌ ವಸತಿ ಸಮುಚ್ಚಯ ಹಾಗೂ ಬನ್ನೇರುಘಟ್ಟ ಮುಖ್ಯರಸ್ತೆ ಸುತ್ತಲಿನ ಪ್ರದೇಶಗಳು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು