ಬೆಂಗಳೂರು: ವಿವಿಧೆಡೆ ಇಂದು ವಿದ್ಯುತ್ ವ್ಯತ್ಯಯ
ಬೆಂಗಳೂರು: ನೆಲದಡಿಯಲ್ಲಿ ಕೇಬಲ್ ಅಳವಡಿಸುವ ಕಾರ್ಯ ಕೈಗೊಂಡಿರುವುದರಿಂದ ಜ.24ರಂದು ಬೆಳಿಗ್ಗೆ 10ರಿಂದ 5ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಬಾಲಾಜಿ ಬಡಾವಣೆ, ವಿಜಯಶ್ರೀ ಬಡಾವಣೆ, ಮೂಕಾಂಬಿಕ ಬಡಾವಣೆ, ಬಿಎಚ್ಇಎಲ್, ಕೃಷ್ಣ ಗಾರ್ಡನ್, ಬೃಂದಾವನ ನಗರ, ಅನ್ನಪೂರ್ಣೇಶ್ವರಿ ಬಡಾವಣೆ, ಟಿ.ಪಿ. ಸರ್ಕಲ್, ಹೊಸಹಳ್ಳಿ ರಸ್ತೆ, ಗಾಂಧಿನಗರ, ದುಬಾಸಿಪಾಳ್ಯ, ಉತ್ತರ ಹಳ್ಳಿ ರಸ್ತೆ, ಕೋಡಿಹಳ್ಳಿ ಸುತ್ತಮುತ್ತ ಪ್ರದೇಶಗಳು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.