ಶನಿವಾರ, ಏಪ್ರಿಲ್ 17, 2021
32 °C

ನಾಳೆಯಿಂದ ವಿದ್ಯುತ್ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಯನಗರ, ಸಾರಕ್ಕಿ, ಜಯದೇವ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯ ಇರುವುದರಿಂದ ಇದೇ 7ರಿಂದ 10ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವ್ಯತ್ಯಯವಾಗುವ ಸ್ಥಳಗಳು: ಸೆ.7ರಂದು ಮಾರೇನಹಳ್ಳಿ, ಎಂಟಿಬಿ, ಗ್ರೇಪ್ ಗಾರ್ಡನ್, ಸೆ.8 ಮತ್ತು 9ರಂದು ಜಯನಗರದ 8ನೇ ಬ್ಲಾಕ್, 10ರಂದು ಬಿ.ಜಿ.ರಸ್ತೆ, ಎಸ್‍ಆರ್ ಕೆ ಗಾರ್ಡನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.