ಬೆಂಗಳೂರು: ಜಯನಗರ ವಿಭಾಗದ ಇಸ್ರೊ ಲೇಔಟ್, ಸುಬ್ರಹ್ಮಣ್ಯಪುರ ಮತ್ತು ಬನಶಂಕರಿ ವಿದ್ಯುತ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ನಿಂದ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವ ಕಾರಣ, ಮಂಗಳವಾರ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ, ಕೇಂದ್ರಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಇಸ್ರೊ ಲೇಔಟ್, ಕುಮಾರಸ್ವಾಮಿ ಲೇಔಟ್, ಇಳಯಸನಗರ, ವಿವೇಕಾನಂದ ಕಾಲೊನಿ, ಪ್ರಗತಿಪುರ, ಸರಬಂಡೆ ಪಾಳ್ಯ, ಪ್ರತಿಭಾ ಇಂಡಸ್ಟ್ರಿಯಲ್ ಏರಿಯಾ, ಸುಪ್ರೀಮ್ ಲೆದರ್ ಗಾರ್ಮೆಂಟ್ಸ್, ಚಂದ್ರಾನಗರ, ಕಾಶಿನಗರ, ವಿಕ್ರಮನಗರ, ನಂಜಪ್ಪ ಲೇಔಟ್, ಬಿಕಾಸಿಪುರ, ಟೀಚರ್ಸ್ ಕಾಲೊನಿ, ಬೇಂದ್ರೆ ನಗರ, ಮಿನಿಯಾಜ್ ನಗರ, ಕನಕನಗರ, ಗುಬ್ಬಾಲಾಳ, ಉತ್ತರಹಳ್ಳಿ ಭಾಗಶಃ, ಆದರ್ಶ್ ಅಪಾರ್ಟ್ಮೆಂಟ್ 1 ಮತ್ತು 2, ಮಂತ್ರಿಟ್ರಾನ್ ಕ್ವಿಲ್ ಅಪಾರ್ಟ್ಮೆಂಟ್ ಸುತ್ತಮುತ್ತಲಿನ ಪ್ರದೇಶ.

ಮಾರುತಿ ಲೇಔಟ್, ಭರತ್ ಲೇಔಟ್, ದೊಡ್ಡಕಲ್ಲಸಂದ್ರ, ಅಗ್ರಹಾರ, ವಿಠಲ್ ನಗರ, ಯಾದಲಾಂ ನಗರ, ಅರೇಹಳ್ಳಿ, ಇಟ್ಟುಮಡು, ಎಜಿಎಸ್ ಲೇಔಟ್, ಚಿಕ್ಕಲ್ಲಸಂದ್ರ, ಟಿ.ಜಿ.ಲೇಔಟ್, ಭುವನೇಶ್ವರಿನಗರ, ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್ ಎಂಜಿನಿಯರಿಂಗ್ ಕಾಲೇಜು, ವೀರಭದ್ರನಗರ, ಬ್ಯಾಂಕ್ ಕಾಲೊನಿ, ತ್ಯಾಗರಾಜ ನಗರ, ಬಸವನ ಗುಡಿ, ಬನಶಂಕರಿ 3ನೇ ಹಂತ, ಕತ್ರಿಗುಪ್ಪೆ, ಗಿರಿನಗರ 4ನೇ ಫೇಸ್, ಐಟಿಐ ಲೇಔಟ್, 100 ಅಡಿ ರಿಂಗ್ ರೋಡ್, ಕಾಮಾಕ್ಯ ಸುತ್ತಮುತ್ತಲಿನ ಪ್ರದೇಶಗಳು.

ಬುಧವಾರ ವಿದ್ಯುತ್ ಇಲ್ಲ: ಪುರವಂಕರ ಪಾಮ್ ಬೀಚ್ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವುದರಿಂದ ಕೇಂದ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಬುಧವಾರ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಹಳೇಹಳ್ಳಿ, ಮಾರ್ಗೊಂಡನಹಳ್ಳಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪುರವಂಕರ ಅಪಾರ್ಟ್ಮೆಂಟ್, ಕಲ್ಕೆರೆ ರಸ್ತೆ, ಪೂರ್ಣಪ್ರಜ್ಞ, ಮಾರಗೊಂಡನಹಳ್ಳಿ, ಗವಿಗುಡಿ ಮತ್ತು ಸುತ್ತಮುತ್ತಲಿನ ಪ್ರದೇಶ.

ಇದೇ ದಿನ ಶೋಭಾ ಇಂದ್ರಪ್ರಸ್ಥ ವಿದ್ಯುತ್ ಉಪಕೇಂದ್ರದಲ್ಲೂ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವುದರಿಂದ ಶೋಭಾ ಇಂದ್ರಪ್ರಸ್ಥ ಅಪಾರ್ಟ್ಮೆಂಟ್ ಹಾಗೂ ಗ್ಲೋಬಲ್ ಮಾಲ್ನಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.